CrimeNEWSನಮ್ಮಜಿಲ್ಲೆ

ಹಾಡುಹಾಗಲೇ ದುಷ್ಕರ್ಮಿಗಳಿಂದ ಜಾನಪದ ಕಲಾವಿದನ ಬರ್ಬರ ಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಭಾರತೀನಗರ (ಮಂಡ್ಯ): ಹಾಡುಹಾಗಲೇ ಜಾನಪದ ಕಲಾವಿದನನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಭಾರತೀನಗರ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ  ನಡೆದಿದೆ.

ಗ್ರಾಮದ ಪೂಜಾ ಕುಣಿತ ಕಲಾವಿದ ರಘು( 27) ಹತ್ಯೆಯಾದ ದುರ್ದೈವಿ. ಈತ ಮನೆಯಿಂದ ಹುಲ್ಲು ತರಲು ಬೆಳಗ್ಗೆ 10  ಸಮಯದಲ್ಲಿ ಗ್ರಾಮದ ಹೊರವಲಯದ ಜಮೀನಿನ ಬಳಿ ತೆರಳಿದ್ದಾಗ ಅಪರಿಚಿತ  ದುಷ್ಕರ್ಮಿಗಳು ಕತ್ತು ಸೀಳಿ  ಪರಾರಿಯಾಗಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಕೊಲೆ ಮಾಡಿದ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಗ್ರಾಮದಲ್ಲಿ ಜನರ ಜತೆ ಉತ್ತಮ ಭಾಂದವ್ಯ ಹೊಂದಿದ್ದು, ರಾಜ್ಯ ಮಟ್ಟದ ಜಾನಪದ ಕಲಾವಿದನಾಗಿ ಪೂಜಾ ಕುಣಿತಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತಿದ್ದ ಎಂದು ಗ್ರಾಮದವರು ತಿಳಿಸಿದ್ದಾರೆ.

ವಿಷಯ ತಿಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್, ಎಎಸ್‌ಪಿ ಶೋಭರಾಣಿ, ಡಿವೈಎಸ್‌ಪಿ ಪೃಥ್ವಿ, ಸರ್ಕಲ್ ಇನ್ಸ್ಪೆಕ್ಟರ್ ಶಿವಮಲವಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಹತ್ಯೆ ಬಗ್ಗೆ ಮೃತನ ತಾಯಿ ನಿಂಗಮ್ಮ ಕೆ.ಎಂ.ದೊಡ್ಡಿ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಸಬ್ ಇನ್ಸ್ಪೆಕ್ಟರ್ ಶೇಷಾದ್ರಿಕುಮಾರ್  ತನಿಖೆ ಕೈಗೊಂಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು