NEWSನಮ್ಮಜಿಲ್ಲೆ

ಮರಕುಂಬಿ ಗ್ರಾಪಂ: ಜೆಡಿಎಸ್‌ ಬೆಂಬಲಿತ ಅಭ್ಯರ್ಥಿ ಶ್ರೀದೇವಿ ಪ್ರಕಾಶ್‌ ನರಸಣ್ಣವರ್‌ ಗೆಲುವು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಳಗಾವಿ: ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮ ಪಂಚಾಯಿತಿಯ ಚಿಕ್ಕೊಪ್ಪ ಗ್ರಾಮದ 4ನೇ ವಾರ್ಡ್‌ನಿಂದ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶ್ರೀದೇವಿ ಪ್ರಕಾಶ್‌ ನರಸಣ್ಣವರ್‌ 200 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಡಿ.30ರಂದು ಬೆಳಗ್ಗೆ 8 ಗಂಟೆಯಿಂದ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಿತು. ಅದರಲ್ಲಿ ಮರಕುಂಬಿ ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಶ್ರೀದೇವಿ ಪ್ರಕಾಶ್‌ ನರಸಣ್ಣವರ್‌ ಒಟ್ಟು 386 ಮತಗಳನ್ನು ಪಡೆದಿದ್ದು, ಅವರ ಪ್ರತಿಸ್ಪರ್ಧಿ 186 ಮತ ಪಡೆಯುವ ಮೂಲಕ ಸೋಲು ಅನುಭವಿಸಿದರೆ, ಶ್ರೀದೇವಿ 200 ಮತಗಳ ಅಂತರದಲ್ಲಿ ವಿಜಯದ ಮಾಲೆ ಧರಿಸಿದ್ದಾರೆ.

Leave a Reply

error: Content is protected !!
LATEST
ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ