NEWSನಮ್ಮರಾಜ್ಯ

ಆರೋಗ್ಯ ಸಚಿವ ಬಿ.ಶ್ರೀರಾಮುಲುಗೆ ಕೊರೊನಾ ಪಾಸಿಟಿವ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಬಗ್ಗೆ ಅವರೇ ಸಾಮಾಜಿಕ ಜಾಲತಾಣ ಟ್ವೀಟರ್‌ನಲ್ಲಿ ವಿಷಯತಿಳಿಸಿದ್ದು, ನನ್ನ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ನನ್ನ ಜತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ