NEWSನಮ್ಮಜಿಲ್ಲೆ

ನಾಳೆ ನಂಜಾಪುರದಲ್ಲಿ ವಾಟರ್ ಟ್ಯಾಂಕ್ ನಿರ್ಮಾಣಕ್ಕೆ ಅಶ್ವಿನ್ ಕುಮಾರ್‌ರಿಂದ ಗುದ್ದಲಿ ಪೂಜೆ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ತಾಲೂಕಿನ ಬನ್ನೂರು ಹೋಬಳಿ ನಂಜಾಪುರ ಗ್ರಾಮದಲ್ಲಿ ವಾಟರ್ ಟ್ಯಾಂಕ್ ನಿರ್ಮಾಣಕ್ಕೆ ಶಾಸಕ ಅಶ್ವಿನ್ ಕುಮಾರ್ ಜ.8ರಂದು ಗುದ್ದಲಿಪೂಜೆ ನೆರವೇರಿಸುವರು.

ನಾಳೆ ಬೆಳಗ್ಗೆ 11 ಗಂಟೆಗೆ ಗ್ರಾಮದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು ಪ್ರತಿಯೊಬ್ಬರೂ ಮಾಸ್ಕ್‌ ಧರಿಸಿ ಹಾಜರಾಗುವಂತೆ ಗ್ರಾಮದ ಮುಖಂಡರು ಜನರಲ್ಲಿ ಮನವಿ ಮಾಡಿದ್ದಾರೆ.

ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ತಾಲೂಕಿನಲ್ಲಿ ಚಾಲನೆ ನೀಡಲಾಗುತ್ತಿದೆ. ಜತೆಗೆ ನಮ್ಮ ಕ್ಷೇತ್ರದ ಜನರ ಸಮಸ್ಯೆಯನ್ನು ಆಲಿಸಿ ಆದಷ್ಟು ಶೀಘ್ರದಲ್ಲೇ ಅವರ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿರುವುದಾಗಿ ಶಾಸಕರು ತಿಳಿಸಿದ್ದಾರೆ.

ಇನ್ನು ನಮ್ಮ ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲೂ ಮುಂಬರುವ ಬೇಸಿಗೆ ಸಮಯದಲ್ಲಿ ನೀರಿನ ಸಮಸ್ಯೆ ಬಾರದಂತೆ ಎಚ್ಚರಿಕೆ ವಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್