NEWSನಮ್ಮರಾಜ್ಯ

ವಿಧಾನ ಪರಿಷತ್ ಚುನಾವಣೆಗೆ ಕೈ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ವಿಧಾನ ಪರಿಷತ್ ಚುನಾವಣೆಗೆ ತನ್ನ ಇಬ್ಬರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ರಾಜ್ಯಸಭೆ ಚುನಾವಣೆ ಬೆನ್ನಲ್ಲೇ ವಿಧಾನ ಪರಿಷತ್ ಚುನಾವಣೆ ರಂಗೇರುತ್ತಿದ್ದು,  ಕಾಂಗ್ರೆಸ್ ಬಿ.ಕೆ. ಹರಿಪ್ರಸಾದ್ ಮತ್ತು ನಸೀರ್ ಅಹ್ಮದ್  ಹೆಸರನ್ನು ಅಮತಿಮಗೊಳಿಸಿದೆ.

ನಸೀರ್ ಅಹ್ಮದ್ ಅವರು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅಭ್ಯರ್ಥಿಯಾಗಿದ್ದರೆ, ಹರಿಪ್ರಸಾದ್ ಹೈ ಕಮಾಂಡ್ ಕ್ಯಾಂಡಿಡೇಟ್ ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವೇದಿತ್ ಆಳ್ವ ಪರವಾಗಿ ಲಾಬಿಮಾಡಿದ್ದರು. ಆದರೆ ಸಿದ್ದರಾಮಯ್ಯ ಅವರ ಬಣ ಕೆಪಿಸಿಸಿ ಅಧ್ಯಕ್ಷರಿಗೆ ಟಕ್ಕರ್ ಕೊಟ್ಟು ತಮ್ಮ ಅಭ್ಯರ್ಥಿಗೆ ಟಿಕೆಟ್ ಸಿಗುವಂತೆ ಮಾಡಿದೆ.

ಒಟ್ಟು 7 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿಗೆ 4, ಕಾಂಗ್ರೆಸ್‍ಗೆ 2 ಹಾಗೂ ಜೆಡಿಎಸ್ ಪಕ್ಷಕ್ಕೆ 1 ಸ್ಥಾನಕ್ಕೆ ಸ್ಪರ್ಧೆ ಇರಲಿದೆ. ಗುರುವಾರ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೇ ದಿನ.

Leave a Reply

error: Content is protected !!
LATEST
BMTC ದಕ್ಷಿಣ ವಿಭಾಗದ 7 ಘಟಕಗಳಲ್ಲೂ ಚಾಲನಾ ಸಿಬ್ಬಂದಿಯೇ ಕಸಗುಡಿಸಬೇಕು- ಕಂಡು ಕಾಣದಂತೆ ವರ್ತಿಸುವ ಡಿಸಿ ಆಶಾಲತಾ ಮೇಡಂ! KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ