NEWSರಾಜಕೀಯಶಿಕ್ಷಣ-ಸಂಸ್ಕೃತಿ

ಬಿಜೆಪಿ ಸರ್ಕಾರ ಟಿಪ್ಪು ಪಠ್ಯ ಕೈ ಬಿಟ್ಟಿಲ್ಲ: MLC ವಿಶ್ವನಾಥ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಟಿಪ್ಪು ಸುಲ್ತಾನ್‌ ಈ ನೆಲದ ಮಗ, ವೀರಾ ಹೋರಾಟಗಾರ, ಪಠ್ಯದಲ್ಲಿ ಟಿಪ್ಪು, ಸುಲ್ತಾನ್‌ ಅವರಿಂದ ಗಾಂಧೀಜಿ ಅವರವರೆಗೂ ಓದಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿಯವರು ಟಿಪ್ಪು ಸುಲ್ತಾನ್‌ ವಿರೋಧಿಗಳು ಎಂಬ ಆರೋಪ ಕುರಿತು ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ವೀರ ಹೋರಾಟಗಾರರಾಗಿದ್ದ ಟಿಪ್ಪು ಸಂಗೊಳ್ಳಿ ರಾಯಣ್ಣ, ಬ್ರಿಟಿಷರ ವಿರುದ್ಧ ಹೋರಾಡಿದ ಕಮಾಂಡರ್‌ ಎಂದು ಹೇಳಿದರು.

ಇನ್ನು ಟಿಪ್ಪು ಅವರ ವಿಷಯವನ್ನು ಪಠ್ಯದಿಂದ ಕೈ ಬಿಟ್ಟಿಲ್ಲ 5ನೇ ತರಗತಿಗೆ ಬದಲು ಏಳನೇ ತರಗತಿಯಲ್ಲಿ ಅವರ ವಿಷಯವನ್ನು ಅಳವಡಿಸಲಾಗಿದೆ. ಈ ಬಗ್ಗೆ ತಿಳಿಯದವರು ಈ ರೀತಿ ಮಾತನಾಡಿಕೊಳ್ಳುತ್ತಿದ್ದಾರೆ. ಪ್ರತಿಯೊಬ್ಬರೂ ಟಿಪ್ಪು, ಗಾಂಧೀಜಿ ಸೇರಿ ದೇಶದ ಮಹಾನ್‌ ನಾಯಕರ ಇತಿಹಾಸವನ್ನು ಓದಿ ತಿಳಿದುಕೊಳ್ಳುವ ಅವಶ್ಯವಿದೆ. ಹೀಗಾಗಿ ಎಲ್ಲರನ್ನೂ ಬಿಜೆಪಿ ಸಮಾನತೆಯ ದೃಷ್ಟಿಯಿಂದ ನೋಡುತ್ತಿದೆ ಎಂದು ಹೇಳಿದರು.

1 Comment

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...