NEWSನಮ್ಮಜಿಲ್ಲೆ

ಮೈಸೂರು:  ಆಗಸ್ಟ್‌ 17ರಂದು 597 ಮಂದಿಗೆ ಕೊರೊನಾ ಸೋಂಕು, 5 ಜನರು ಬಲಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಜಿಲ್ಲೆಯಲ್ಲಿ ಇಂದು ಕೊರೊನಾ ಮಹಾಮಾರಿ ತನ್ನ ಆರ್ಭಟವನ್ನು ಮುಂದುವರಿಸಿದ್ದು,  ಇಂದು ದಾಖಲೆಯ 597 ಪ್ರಕರಣ ಪತ್ತೆಯಾಗಿದ್ದು, 05 ಮಂದಿ ವಿಶ್ವಮಾರಿಗೆ ಬಲಿಯಾಗಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಮೈಸೂರಿನಲ್ಲಿ ಇಂದು 597 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದು ಒಟ್ಟಾರೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11132 ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 309ಕ್ಕೆ  ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ 289 ಮಂದಿ ಮುಕ್ತಗೊಂಡು ಮನೆಗೆ ಮರಳಿದ್ದಾರೆ. ಇದರೊಂದಿಗೆ ಈವರೆಗೆ 6764 ಮಂದಿ ಗುಣಮುಖರಾಗಿದ್ದಾರೆ. ಇನ್ನು  4059 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್‌ ನಲ್ಲಿ ತಿಳಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?