NEWSಉದ್ಯೋಗನಮ್ಮಜಿಲ್ಲೆ

ಮೈಸೂರು: ಆರ್‌ಟಿಒ ಕಚೇರಿ ಮೂರುದಿನ ಸೀಲ್‌ಡೌನ್‌

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ (RTO) ಯನ್ನು ಶುಕ್ರವಾರದಿಂದ ಮೂರು ದಿನಗಳ ವರೆಗೆ ಸೀಲ್‌ಡೌನ್‌ ಮಾಡಲಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಕಚೇರಿಯ ಅಧೀಕ್ಷಕರಿಗೆ (Superintendent Officer) ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಚೇರಿಯನ್ನು ಸ್ಯಾನಿಟೈಜ್‌ ಮಾಡಿ ಸೀಲ್‌ಡೌನ್‌ ಮಾಡಲಾಗಿದೆ. ಇನ್ನು ಕಚೇರಿಯಲ್ಲಿ ಅಧಿಕಾರಿಯ ಪ್ರಥಮ ಮತ್ತು ದ್ವಿತೀಯ ಸಂಪರ್ಕಕ್ಕೆ ಬಂದಿರುವ ಸಿಬ್ಬಂದಿಯನ್ನು ಕೋವಿಡ್‌ ಟೆಸ್ಟ್‌ಗೆ ಒಳಪಡಿಸಲಾಗಿದೆ.

ಕಚೇರಿಯನ್ನು ದಿಢೀರನ ಸೀಲ್‌ಡೌನ್‌ ಮಾಡಿದ್ದರಿಂದ ತಮ್ಮ ವಾಹನಗಳನ್ನು ಬಿಡಿಕೊಳ್ಳಲು  ಮತ್ತು ಡಿಎಲ್‌ ಸೇರಿ ಇತರ ಕೆಲಸಕ್ಕಾಗಿ ಬಂದಿದ್ದ ಹಲವು ಮಂದಿ ಪರದಾಡುವಂತಾಯಿತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ