NEWSಲೇಖನಗಳುಸಂಸ್ಕೃತಿ

ಮೇ 13 ರಿಂದ ಆಕಾಶವಾಣಿಯಲ್ಲಿ ‘ಲಾಕ್‍ಡೌನ್ ಕಥೆಗಳು’ ಆರಂಭ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಆಕಾಶವಾಣಿ ಮೈಸೂರು ಕೇಂದ್ರದ ವತಿಯಿಂದ ಮೇ 13 ರಿಂದ “ಲಾಕ್‍ಡೌನ್ ಕಥೆಗಳು” ಎಂಬ ವಿನೂತನ ಮಾಲಿಕೆಯನ್ನು ಪ್ರಾರಂಭಿಸಿದ್ದು, ಲಾಕ್‍ಡೌನ್ ಸಂದರ್ಭದಲ್ಲಿ ಸಾರ್ವಜನಿಕರು ತಾವು ಕಣ್ಣಾರೆ ಕಂಡಂಥ ಹಾಗೂ ಅನುಭವಿಸಿದಂಥ ಘಟನೆಗಳ ಕುರಿತಾಗಿ 200 ಪದಗಳಿಗೆ ಮೀರದಂತೆ ಒಂದು ಕಥೆಯನ್ನು ಕಳುಹಿಸಬಹುದು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಪ್ರಸಾರಕ್ಕೆ ಯೋಗ್ಯವಾದ ಕಥೆಗಳನ್ನು ಪ್ರತಿ ಸೋಮವಾರ, ಬುಧವಾರ ಹಾಗೂ ಶುಕ್ರವಾರದಂದು ಮಧ್ಯಾಹ್ನ 1.20ಕ್ಕೆ ಮೈಸೂರು ಆಕಾಶವಾಣಿ ಕೇಂದ್ರದಿಂದ ಪ್ರಸ್ತುತ ಪಡಿಸಲಾಗುವುದು. ಅಲ್ಲದೆ ಈ ಕಥೆಗಳನ್ನು ಎಫ್.ಎಂ.100.6 ಮೈಸೂರು ಯೂಟೂಬ್ ಚಾನೆಲ್‍ನಲ್ಲಿ ಅಪ್‍ಲೋಡ್ ಮಾಡಲಾಗುವುದು.

ಕಥೆಗಳನ್ನು ಒಂದು ಬಿಳಿಯ ಹಾಳೆಯಲ್ಲಿ ಬರೆದು ಅದರ ಫೋಟೋ ಕಾಪಿಯನ್ನಾಗಲಿ ಅಥವಾ ಕನ್ನಡದಲ್ಲಿ ಟೈಪ್ ಮಾಡಿ ಇ-ಮೇಲ್ [email protected] ಇಲ್ಲಿಗೆ ಕಳುಹಿಸುವಂತೆ ಆಕಾಶವಾಣಿ ಮೈಸೂರಿನ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ