NEWSನಮ್ಮರಾಜ್ಯ

ಮೈಸೂರು: ಪ್ರಜಾವಾಣಿ ವರದಿಗಾರ ಪವನ್‌ ಹೆತ್ತೂರು ಕೊರೊನಾಗೆ ಬಲಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಪ್ರಜಾವಾಣಿ ವರದಿಗಾರ ಪವನ್‌ ಹೆತ್ತೂರು (35)ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಉತ್ಸಾಹಿ ಪತ್ರಕರ್ತರಾಗಿದ್ದ ಪವನ್ ಹೆತ್ತೂರು ಪ್ರಜಾವಾಣಿ ಸೇರಿದಂತೆ ವಿಜಯವಾಣಿ, ಕಸ್ತೂರಿ ಟಿವಿಯಲ್ಲಿ ಕೆಲಸ ಸೇವೆ ಸಲ್ಲಿಸಿದ್ದಾರೆ.

ಪ್ರಸ್ತುತ ಪ್ರಜಾವಾಣಿ ಮೈಸೂರು ಬ್ಯೂರೋದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಕೊರೊನಾ ಸೋಂಕಿನಿಂದಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಪತ್ನಿ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಹಾಸನ ಜಿಲ್ಲೆ ಸಕಲೇಶ್ವರ ತಾಲೂಕಿನ ಹೆತ್ತೂರಿನಲ್ಲಿ ಭಾನುವಾರ ನೆರವೇರಲಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ