NEWSನಮ್ಮಜಿಲ್ಲೆ

ಮೇ 31ರವರೆಗೆ ನಿಷೇಧಾಜ್ಞೆ, ಪಾಲಿಸದಿದ್ದರೆ ಕಠಿಣ ಕ್ರಮ

ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೊರೊನಾ ಹರಡುವಿಕೆ ನಿಯಂತ್ರಿಸುವ ಉದ್ದೇಶದಿಂದ ನಗರ ಪೊಲೀಸ್ ಆಯುಕ್ತರು ನಗರದಲ್ಲಿ ಮೇ 31ರವರೆಗೆ ಸೆಕ್ಸನ್ 144 ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮೇ 18ರ ಮಧ್ಯರಾತ್ರಿ 12 ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಎಲ್ಲಾ ರೀತಿಯ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನಾ, ಸಾಂಸ್ಕೃತಿಕ  ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೂ ಈ ನಿಷೇಧಾಜ್ಞೆ ಅನ್ವಯಲಾಗುತ್ತದೆ.  ಪ್ರತಿದಿನ ಬೆಳಗ್ಗೆ 7 ರಿಂದ ಸಂಜೆ 7 ವರೆಗೆ ಮಾತ್ರ ವ್ಯಾಪಾರಿ ಮಳಿಗೆ ತೆರೆಯಲು ಆವಕಾಶವಿದ್ದು, ಗ್ರಾಹಕರ ನಡುವೆ 6 ಅಡಿ ಅಂತರವಿರುವಂತೆ ನೋಡಿಕೊಳ್ಳಬೇಕು. ಸಂಜೆ 7 ರಿಂದ ಬೆಳಿಗ್ಗೆ 7 ರ ತನಕ ಯಾರೂ ಕೂಡ ರಸ್ತೆಯಲ್ಲಿ ಓಡಾಡುವಂತಿಲ್ಲ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಲಾಕ್‍ಡೌನ್ ಅವಧಿಯ ಪ್ರತಿ ಭಾನುವಾರ ಬೆಳಗ್ಗೆ 7 ರಿಂದ ಸಂಜೆ 7 ರ ವರೆಗೆ ಯಾರೂ ರಸ್ತೆಯಲ್ಲಿ ಓಡಾಡುವಂತಿಲ್ಲ. ಅಲ್ಲದೇ ವೈದ್ಯಕೀಯ ಸೇವೆಯನ್ನು ಹೊರೆತುಪಡಿಸಿ ಬೇರೆ ಎಲ್ಲಾ ಸಂಚಾರ, ವ್ಯಾಪಾರವನ್ನು ನಿಷೇಧಿಸಲಾಗಿದೆ.

ಯಾವುದೇ ಸಾಮಗ್ರಿಗಳನ್ನು ಕೊಳ್ಳಲು ಬರುವ ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಇಲ್ಲಾವಾದಲ್ಲಿ ಸಾಮಗ್ರಿಯನ್ನು ಅಂಗಡಿಯವರು ನೀಡಬಾರದು.  ಕೆಲಸ ಮಾಡುವ ಸ್ಥಳದಲ್ಲಿ ಕಡ್ಡಾಯವಾಗಿ  ಶುಚಿತ್ವ, ಸಾರ್ವಜನಿಕ ಅಂತರ ಕಾಯ್ದುಕೊಳ್ಳಬೇಕು.

ಈ ಸೂಚನೆಯನ್ನು ಪಾಲಿಸದೆ ಇರುವುದು ಕಂಡುಬಂದಲ್ಲಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ  ಡಾ. ಚಂದ್ರಗುಪ್ತ ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್