NEWSನಮ್ಮಜಿಲ್ಲೆನಮ್ಮರಾಜ್ಯ

ಬನ್ನೂರು: ಹನುಮನಾಳು ವ್ಯಕ್ತಿಗೆ ಕೊರೊನಾ

ವಿಜಯಪಥ ಸಮಗ್ರ ಸುದ್ದಿ

ಬನ್ನೂರು (ಮೈಸೂರು): ತಿ.ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಹನುಮನಾಳು ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಸೋಮವಾರ  ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ.

ಆ ವ್ಯಕ್ತಿಯನ್ನು ಇಂದು ಮುಂಜಾನೆ ಕರೆದುಕೊಂಡು ಹೋಗಿ ಮೈಸೂರಿನ ನಿಗದಿತ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ  ಹಿನ್ನೆಲೆಯಲ್ಲಿ ಸೋಂಕಿತನಿದ್ದ ಗ್ರಾಮದ ಬೀದಿಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ಸೋಂಕಿತ ವ್ಯಕ್ತಿ ಮೈಸೂರಿಗೆ ಕೆಲಸಕ್ಕೆ ಹೋಗಿ ಬರುತ್ತಿದ್ದರು. ಇದರಿಂದ ಅವರಿಗೆ ಕೊರೊನಾ ಪಾಸಿಟಿವ್‌ ಬಂದಿದೆ ಎಂದು ಹೇಳಲಾಗಿದೆ. ಇನ್ನು ಅವರ ಮನೆಯವರನ್ನು ಹೋಂ ಕ್ವಾರಂಟೈನ್‌ ಮಾಡಲಾಗಿದ್ದು, ಅವರ ಗಂಟಲು ದ್ರವವನ್ನು ಕೋವಿಡ್‌ ಪರೀಕ್ಷೆಗೆ ತೆಗೆದುಕೊಂಡು ಹೋಗಲಾಗಿದೆ.

ಒಟ್ಟಾರೆ ಕೊರೊನಾ ಗ್ರಾಮಗ್ರಾಮಕ್ಕೂ ಹಬ್ಬುತ್ತಿದ್ದು, ಜನರು ತಮ್ಮ ಜೀವನ ಜೀವವನ್ನು ಅತ್ಯಂತ ಜಾಗರೂಕತೆಯಿಂದ ನಿಭಾಯಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ನಾವು ಹಳ್ಳಿಯಲ್ಲಿ ಇದ್ದೇವೆ ನಮಗೆ ಕೊರೊನಾ ಸೋಂಕು ಬರುವುದಿಲ್ಲ ಎಂಬ ಭ್ರಮೆಯನ್ನು ಬಿಟ್ಟು ಆರೋಗ್ಯದ ಕಡೆಗೆ ಹೆಚ್ಚಿನ ಗಮನಕೊಡಬೇಕಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ