NEWSಆರೋಗ್ಯದೇಶ-ವಿದೇಶ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈಯನ್ಸ್ (ಏಮ್ಸ್) ಆಸ್ಪತ್ರೆ ದಾಖಲಾಗಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಕಾಂಗ್ರೆಸ್ ಹಿರಿಯ ಮುಖಂಡ, ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಮನಮನೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥರವಾಗಿದೆ ಭಯಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಭಾನುವಾರ ರಾತ್ರಿ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಕರೆದುಕೊಂಡು ಹೋಗಿ ಎದೆರೋಗಗಳ ವಿಭಾಗದಲ್ಲಿ ನಿಗಾದಲ್ಲಿರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2009ನೇ ಇಸವಿಯಲ್ಲಿ ಮನಮೋಹನ್ ಸಿಂಗ್ ಹೃದಯದ ಯಶಸ್ವಿ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಸದ್ಯ  87 ವರ್ಷದ ಮನಮೋಹನ್ ಸಿಂಗ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ