NEWSದೇಶ-ವಿದೇಶ

ಸಂಸತ್ ಭವನದಲ್ಲಿ ಅಗ್ನಿ ಅವಘಡ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಮುಂಗಾರು ಅಧಿವೇಶನಕ್ಕೆ ಸಿದ್ಧತೆಗಳು ನಡೆದಿರುವ ನಡುವಲ್ಲೇ ರಾಷ್ಟ್ರರಾಜಧಾನಿ ನ್ಯೂಡೆಲ್ಲಿಯಲ್ಲಿರುವ ಸಂಸತ್ ಭವನ ಕಟ್ಟಡದ 6ನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಸೋಮವಾರ ಬೆಳಗಿನ ಜಾವ ಕಟ್ಟಡದ 6ನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ದೌಡಾಯಿಸುವ 6 ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. 

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಬೆಳಗ್ಗೆ 7.30 ಸುಮಾರಿಗೆ ಅಗ್ನಿಅವಘಡ ಸಂಭವಿಸಿದೆ ಎಂದು ದೂರವಾಣಿ ಕರೆ ಬಂದಿತು ಕೂಡಲೇ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಯಿತು. ಪ್ರಸ್ತುತ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

1 Comment

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ