NEWSದೇಶ-ವಿದೇಶ

ಮೇ 25ರಿಂದ ವಿಮಾನ ಹಾರಾಟಕ್ಕೆ ಕೇಂದ್ರದ ಗ್ರೀನ್‌ ಸಿಗ್ನಲ್‌

ದೇಶದ ಎಲ್ಲಾ ವಿಮಾನಯಾನ ಅಧಿಕಾರಿಗಳಿಗೆ ಸಿದ್ಧತೆ ಮಾಡಿಕೊಳ್ಳುಲು ಸೂಚನೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೇಶದ ಒಳಗೆ ಮೇ 25ರಿಂದ ವಿಮಾನ ಹಾರಾಟ ಮಾಡುವುದಕ್ಕೆ ಸಿದ್ಧತೆ ಮಾಡಿಕೊಳ್ಳಿ ಎಂದು ವಿಮಾನಯಾನ ಸಚಿವಾಲಯ ಸೂಚನೆ ನೀಡಿದೆ.

ಅತಾರಾಷ್ಟ್ರೀಯ ವಿಮಾನ ಹಾರಾಟಕ್ಕೆ ಅವಕಾಶವಿಲ್ಲ ಆದರೆ ದೇಶದ ಒಳಗಡೆ ಹಾರಾಟ ಮಾಡಬುವುದು. ರಾಜ್ಯ ರಾಜ್ಯಗಳ ನಡುವೆ ಜಿಲ್ಲೆ ಜಿಲ್ಲೆಗಳ ನಡುವೆ ಹಾರಾಟಕ್ಕೆ ಅನುಮತಿಸಲಾಗಿದೆ ಎಂದು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಕೊರೊನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ಹೇರಲಾಗಿದ್ದ ಲಾಕ್‌ಡೌನ್ ಪರಿಣಾಮವಾಗಿ ದೇಶಿಯ ಹಾಗೂ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಆದರೆ ಇದೀಗ ದೇಶಿಯ ವಿಮಾನಗಳ ಹಾರಾಟಕ್ಕೆ ಅನುಮತಿ ನೀಡಲಾಗಿದ್ದು, ಇದೇ ಮೇ 25 (ಸೋಮವಾರ) ರಿಂದ ವಿಮಾನ ಸಂಚಾರ ಪುನಾರಂಭ ಮಾಡಲಾಗುವುದು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

 

 

 

Leave a Reply