NEWSಶಿಕ್ಷಣ-

ಶಿಕ್ಷಕರ ದಿನಾಚರಣೆ: ನೆಚ್ಚಿನ ಗುರುಗಳ ನೆನೆದ ಮಾಜಿ ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶಿಕ್ಷಕರ ದಿನಾಚರಣೆ ನಿಮಿತ್ತ ನೆಚ್ಚಿನ ಗುರುಗಳ ಸೇವೆಯನ್ನು ದೇಶಾದ್ಯಂತ ಸ್ಮರಿಸಲಾಗುತ್ತಿದ್ದು, ಮಾಜಿ ಸಿಎಂಗಳಾದ ಸಿದ್ಧರಾಮಯ್ಯ, ಎಚ್‌.ಡಿ. ಕುಮಾರಸ್ವಾಮಿ, ಹಾಲಿ ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸೇರಿ ಹಲವು ಗಣ್ಯರು ತಮಗೆ ವಿದ್ಯೆ ಕಲಿಸಿದ ಗುರುಗಳನ್ನು ನೆನೆಯುತ್ತ ಶಿಕ್ಷಕ ವೃಂದಕ್ಕೆ ಶುಭಾಶಯ ಕೋರಿದ್ದಾರೆ.

ಹಳ್ಳಿಯಲ್ಲಿ ಹುಟ್ಟಿದ  ನನ್ನಂತಹವನಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಕೂತು ಜನಸೇವೆ ಮಾಡುವ ಅವಕಾಶ ಕೂಡಿ ಬಂದಿದ್ದರೆ ಅದಕ್ಕೆ ನನ್ನನ್ನು ತಿದ್ದಿ ತೀಡಿ ಬೆಳೆಸಿದ ಗುರುಗಳು ಕಾರಣ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಅಲ್ಲದೇ ಅವರಿಗೆ ತಲೆಬಾಗಿ ನಮಿಸುವೆ. ನನ್ನಂಥವನಿಗೆ‌ ಒಲಿದು ಬಂದ ಗುರುಗಳು ಜಗದ‌ ಮಕ್ಕಳೆಲ್ಲರಿಗೂ ಸಿಗಲಿ ಎಂದು ಹಾರೈಸುತ್ತೇನೆ ಎಂದು ಶುಭ  ಕೋರಿದ್ದಾರೆ.

Leave a Reply

error: Content is protected !!
LATEST
ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ