NEWSನಮ್ಮರಾಜ್ಯ

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೊರೊನಾ ಪಾಸಿಟಿವ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಬಗ್ಗೆ ಅವರೇ ಸಾಮಾಜಿಕ ಜಾಲತಾಣ ಟ್ವೀಟರ್‌ನಲ್ಲಿ ವಿಷಯತಿಳಿಸಿದ್ದು, ನನ್ನ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಸೋಮವಾರ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಟ್ವೀಟ್‌ ಮಾಡಿದ್ದಾರೆ.

ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

 

 

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?