NEWSರಾಜಕೀಯಸಂಸ್ಕೃತಿ

ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಸಿಎಂ ಬಿಎಸ್‌ವೈ ಮಾಲಾರ್ಪಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಇಂದು ಬೆಳಗ್ಗೆ ಅಂಬೇಡ್ಕರ್ ಪ್ರತಿಮೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾಲಾರ್ಪಣೆ ಮಾಡಿದರು.

ವಿಧಾನಸೌಧದ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.

ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಇದೇ ಸಂದರ್ಭದಲ್ಲಿ ಪೌರಕಾರ್ಮಿಕರಿಗೆ ಸಮವಸ್ತ್ರ, ಸುರಕ್ಷತಾ ದಿರಿಸುಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...