NEWSರಾಜಕೀಯ

ಇದೇ ರೀತಿ ಮಾತನಾಡಿದರೆ ಕೋರ್ಟ್ ಮೂಲಕ ಉತ್ತರಕೊಡುವೆ : ಎಚ್.ವಿಶ್ವನಾಥ್‌ಗೆ ಹರತಾಳು ಹಾಲಪ್ಪತಿ ರುಗೇಟು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ನನ್ನ ವಿರುದ್ಧ ಎಚ್.ವಿಶ್ವನಾಥ್ ಮಾತನಾಡಿದ್ದು ಸರಿಯಲ್ಲ. ಇದೇ ರೀತಿ ಮಾತನಾಡಿದರೆ ಕೋರ್ಟ್ ಮೂಲಕ ಅವರಿಗೆ ನೋಟಿಸ್ ನೀಡಲಾಗುವುದು ಎಂದು ಬಿಜೆಪಿ ಶಾಸಕ ಹರತಾಳು ಹಾಲಪ್ಪ ಹೆಚ್.ವಿಶ್ವನಾಥ್‌ ಅವರಿಗೆ ತಿರುಗೇಟು ನೀಡಿದ್ದಾರೆ.

ಎಂಎಲ್ಸಿ ಎಚ್.ವಿಶ್ವನಾಥ್ ಶುಕ್ರವಾರ ಬೆಳಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ವೇಳೆ ಬಿಜೆಪಿ ಶಾಸಕ ಹರತಾಳು ಹಾಲಪ್ಪನವರ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಹರತಾಳು ಹಾಲಪ್ಪ ಸ್ನೇಹಿತನ ಮನೆಗೆ ಊಟಕ್ಕೆ ಹೋಗಿದ್ದ. ಅಲ್ಲಿ ಸ್ನೇಹಿತನ ಪತ್ನಿ ಮೇಲೆಯೇ ಅತ್ಯಾಚಾರ ಮಾಡಿದ್ದ ಎಂದು ಆರೋಪಿಸಿದ್ದರು. ಇದಕ್ಕೆ ಹಾಲಪ್ಪ ವಿಶ್ವನಾಥ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

ಕೋರ್ಟ್, ದೇಗುಲ, ಜನತಾ ನ್ಯಾಯಾಲಯದಲ್ಲಿ ಮೂರೂ ಕಡೆ ಗೆದ್ದು ಬಂದ ನನ್ನ ವಿರುದ್ಧ ಆರೋಪಿಸಿದ್ದಾರೆ. ಈ ರೀತಿ ಆರೋಪ ಮಾಡಿದರೆ ನಾನು ಸುಮ್ಮನಿರಲ್ಲ. ಇನ್ನು ಯಡಿಯೂರಪ್ಪ ಅವರ ವಯಸ್ಸಿನ ಬಗ್ಗೆ ವಿಶ್ವನಾಥ್ ಮಾತಾಡುತ್ತಿದ್ದಾರೆ. ಇವರಿಗೇನು ವಯಸ್ಸಾಗಿಲ್ಲವಾ ಎಂದು ಹಾಲಪ್ಪ ಪ್ರಶ್ನಿಸಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...