ಬೆಳ್ಳಂಬೆಳಗ್ಗೆ ಐಟಿ ದಾಳಿ: ಜಮೀರ್ ಗೆ ಐಎಂಎ ಪ್ರಕರಣದ ಲಿಂಕ್ ಇದೆಯಾ?
ವಿಜಯಪಥ ಸಮಗ್ರ ಸುದ್ದಿಬೆಂಗಳೂರು: ಕಾಂಗ್ರೆಸ್‌ನ ಚಾಮರಾಜಪೇಟೆ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ಇಂದು ಬೆಳಗ್ಗೆ ಐಟಿ ದಾಳಿ ನಡೆದಿದೆ. ಬೆಂಗಳೂರಿನ ಕಂಟೋನ್ಮೆಂಟ್ ರೈಲು ನಿಲ್ದಾಣ ಬಳಿಯಿರುವ ಮನೆಯ ಮೇಲೆ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ನಡುವೆಯೇ ಜಮೀರ್ ನಿವಾಸದ ಮೇಲೆ ಐಟಿ ದಾಳಿಗೆ ಐಎಂಎ ಪ್ರಕರಣದ ಲಿಂಕ್ ಇದೆಯಾ ಎಂಬ ಅನುಮಾನ ಮೂಡಿದೆ. ಐಎಂಎ ವಂಚನೆ ಪ್ರಕರಣದಲ್ಲಿ ಜಮೀರ್ ಅವರ ಹೆಸರು ಸಹ ಕೇಳಿ ಬಂದಿತ್ತು. … Continue reading ಬೆಳ್ಳಂಬೆಳಗ್ಗೆ ಐಟಿ ದಾಳಿ: ಜಮೀರ್ ಗೆ ಐಎಂಎ ಪ್ರಕರಣದ ಲಿಂಕ್ ಇದೆಯಾ?
Copy and paste this URL into your WordPress site to embed
Copy and paste this code into your site to embed