NEWSರಾಜಕೀಯಸಂಸ್ಕೃತಿ

ಒಮ್ಮೆ ಪುನರ್ಜನ್ಮ ತಾಳಿ ನನ್ನೆದುರಿಗೆ ಬರಲಿ: ಮಾಜಿ ಸಚಿವ ಡಾ. ಎಚ್‌ಸಿಎಂ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಜೀವಶಾಸ್ತ್ರ ಮತ್ತು ವೈದ್ಯಕೀಯ ಶಾಸ್ತ್ರವನ್ನು ಓದಿದ ನಮಗೆಲ್ಲಾ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹೇಳುತ್ತಿರುವ ಪುನರ್ಜನ್ಮದ ಕುರಿತಂತೆ ನಿಜಕ್ಕೂ ತಿಳಿದಿಲ್ಲ ಎಂದು ಮಾಜಿ ಸಚಿವ ಡಾ. ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಭಾಗವತ್‌ ಹೇಳಿಕೆ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿರುವ ಅವರು, ʻಈ ಹಿನ್ನೆಲೆಯಲ್ಲಿ ಈ ವಿಷಯ ಹೇಗೆ ಸಾಧ್ಯವಾಗುತ್ತದೆ ಎಂಬುದರ ಬಗ್ಗೆ ನನ್ನೊಳಗೆ ದಿಗ್ಭ್ರಮೆ ಮೂಡಿದ್ದು ಸ್ವತಃ ಮೋಹನ್ ಭಾಗವತ್ ಅವರೇ ಒಮ್ಮೆ ಪುನರ್ಜನ್ಮ ತಾಳಿ ನನ್ನೆದುರಿಗೆ ಬಂದರೆ ಅವರ ಈ ಜ್ವಲಂತ ಅನುಭವದ ಸಹಾಯದಿಂದ ಪುನರ್ಜನ್ಮದ ಬಗ್ಗೆ ನಾನೂ ಕೂಡಾ ಒಂದಷ್ಟು ಸಂಗತಿಗಳನ್ನು ತಿಳಿದುಕೊಳ್ಳುತ್ತೇನೆ ಎಂದಿದ್ದಾರೆ.

ಪುನರ್ಜನ್ಮ ತಾಳಿ ಅವರು ಬಂದರೆ ಅವರ ಈ ಜ್ವಲಂತ ಅನುಭವದ ಸಹಾಯದಿಂದ ಪುನರ್ಜನ್ಮದ ಬಗ್ಗೆ ನಾನೂ ಕೂಡಾ ಒಂದಷ್ಟು ಸಂಗತಿಗಳನ್ನು ತಿಳಿದುಕೊಳ್ಳುತ್ತೇನೆ ಮತ್ತು ಈ ಕುರಿತಾಗಿ ನನಗೆ ಬಹಳಷ್ಟು ಕುತೂಹಲವೂ ಇರುವುದರಿಂದ ಮೋಹನ್ ಭಾಗವತ್ ಅವರು ಈ ನಿಟ್ಟಿನಲ್ಲಿ ಪುನರ್ಜನ್ಮದ ಪಡೆದು ಬರುವ ಕುರಿತು ಯೋಚಿಸಲಿ ಎಂದು ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ