CrimeNEWSದೇಶ-ವಿದೇಶ

ರೈಲು ದುರಂತದಲ್ಲಿ ಮಡಿದವರಿಗೆ ಪ್ರಧಾನಿ ಸಂತಾಪ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಔರಂಗಾಬಾದ್ನಲ್ಲಿ ನಡೆದ ಗೂಡ್ಸ್‌ ರೈಲು ದುರಂತ ಪ್ರಕರಣದಿಂದ 16 ಮಂದಿ ಅಸುನೀಗಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ದರಂತದಲ್ಲಿ ಮಡಿದವರ ಸಂಬಂಧ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಮಾತುಕತೆ ನಡೆಸಿ, ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಘಟನೆ ಸಂಬಂಧ ರೈಲ್ವೆ ಸಚಿವರು ಸೂಕ್ಷ್ಮವಾಗಿ ಪರಿಶೀಲನೆ ನಡೆಸುತ್ತಿದ್ದಾರೆ. ಸಾಧ್ಯವಾದಷ್ಟು ಎಲ್ಲಾ ರೀತಿಯ ಆಗತ್ಯ ನೆರವುಗಳನ್ನು ನೀಡಲಾಗುತ್ತದೆ ಎಂದು ಮೋದಿಯವರು ಟ್ವಿಟರ್  ಮೂಲಕ ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್