NEWSನಮ್ಮಜಿಲ್ಲೆರಾಜಕೀಯ

ರಾಯಚೂರು: ಶಾಸಕರು ವಿತರಿಸಿದ ಆಹಾರ ಕಿಟ್‌ನಲ್ಲಿ ಹುಳುಗಳು ಪತ್ತೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದಲ್ಲಿ ಶಾಸಕ ಶಿವನಗೌಡ ನಾಯಕ್ ವಿತರಿಸಿದ ಆಹಾರದಲ್ಲಿ ಹುಳುಗಳು ಪತ್ತೆಯಾಗಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಲಾಕ್ಡೌನ್ ಸಂದರ್ಭದಲ್ಲಿ ಹಟ್ಟಿಚಿನ್ನದಗಣಿ ಕಂಪನಿ ಬಡವರಿಗೆ ವಿತರಿಸಲು ನೀಡಿದ್ದ ಆಹಾರ ಪೊಟ್ಟಣಗಳು ಇವಾಗಿದ್ದು, ಹುಳು ಬಿದ್ದ ಮೇಲೆ ನಮಗೆ ಹಂಚಿಕೆ ಮಾಡಿದ್ದಾರೆ. ಇದು ಶಾಸಕರಿಗೆ ಶೋಭೆ ತರುವಂತದಲ್ಲ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.

ತಹಸೀಲ್ದಾರ್‌ ಮುಖಾಂತರ ಬಡವರಿಗೆ ಹಂಚಿಕೆ ಮಾಡಲು ಲಾಕ್‌ಡೌನ್‌ ಸಂದರ್ಭದಲ್ಲಿ ಕೊಟ್ಟಿದ್ದ ಕಿಟ್‌ಗಳನ್ನು ವಿತರಿಸದೆ ಶನಿವಾರ ದೇವದುರ್ಗ ಶಾಸಕ ಶಿವನಗೌಡ ನಾಯಕ ಗ್ರಾಮಸ್ಥರಿಗೆ ವಿತರಿಸಿದರು. ಆದರೆ ಆ ಕಿಟ್‌ಗಳನ್ನು ಮನೆಗೆ ತಂದು ಬಿಚ್ಚಿ ನೋಡಿದಾಗ ಉಪಯೋಗಿಸಲು ಯೋಗ್ಯವಾಗಿಲ್ಲ ಎಂದು ತಿಳಿದಿದ್ದಾಗಿ ಗ್ರಾಮಸ್ಥರು ಹೇಳಿದ್ದಾರೆ.

ಹಾಳಾಗಿರುವ ಪದಾರ್ಥಗಳನ್ನು ವಿತರಣೆ ಮಾಡಿರುವ ಶಾಕರು ಮತ್ತು ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಮತ್ತು ಅಸಮಾಧಾವನ್ನು ಹೊರಹಾಕಿದ್ದು, ಕೊಟ್ಟ ಆಹಾರ ಕಿಟ್‌ಗಳನ್ನು ತಪ್ಪೆಗೆ ಬೀಸಾಕಿ ಬಂದಿರುವುದಾಗಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...