NEWSದೇಶ-ವಿದೇಶವಿಜ್ಞಾನ

ಸಾಲಗಾರರಿಗೆ ಬಿಗ್​ ರಿಲೀಫ್ ನೀಡಿದ ಕೇಂದ್ರ ಸರ್ಕಾರ

ಇಎಂಐ ಮೇಲಿನ ಚಕ್ರಬಡ್ಡಿ ಮನ್ನಾಗೆ ಶಿಫಾರಸು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೊರೊನಾ ವೇಳೆ ವಿಧಿಸಿದ್ದ ಬಡ್ಡಿಯ ಮೇಲಿನ ಬಡ್ಡಿ ಮನ್ನಾಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಗ್ರಾಹಕರು, ಎಂಎಸ್​ಎಂಇ ವಲಯಕ್ಕೆ ಕೇಂದ್ರದಿಂದ ಬಿಗ್​ ರಿಲೀಫ್​ ಸಿಕ್ಕಂತಾಗಿದೆ.

ಎಂಎಸ್​ಎಂಇ, ಶೈಕ್ಷಣಿಕ ಸಾಲ, ಗೃಹ ಸಾಲ, ವಾಹನ ಸಾಲ, ಕ್ರೆಡಿಟ್​ ಕಾರ್ಡ್​ ಬಿಲ್, ಗೃಹೋಪಯೋಗಿ ವಸ್ತು ಕೊಳ್ಳಲು ವೈಯಕ್ತಿಕ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ ಮಾಡಲು ಕೇಮದ್ರ ಸರ್ಕಾರ ನಿರ್ಧರಿಸಿದೆ.

ಅಂದಾಜು 2 ಕೋಟಿ ರೂ.ವರೆಗಿನ ಸಾಲದ ಚಕ್ರಬಡ್ಡಿ ಮನ್ನಾ ಆಗಲಿದ್ದು, ಸಾಲ ಮರುಪಾವತಿ ಮಾಡಿರುವವರಿಗೂ ಕೇಂದ್ರದಿಂದ ರಿಲೀಫ್ ಸಿಗಲಿದೆ. ಕೇಂದ್ರ ಸರ್ಕಾರ ಈಗಾಗಲೇ ಈ ಬಗ್ಗೆ ಸುಪ್ರೀಂಕೋರ್ಟ್​​ಗೆ ಅಫಿಡವಿಟ್​ ಸಲ್ಲಿಸಿದೆ.

Leave a Reply

error: Content is protected !!
LATEST
₹35 ಟಿಕೆಟ್‌ ಪಡೆದು ಓವರ್‌ಟ್ರಾವಲ್‌ ಮಾಡಿದ್ದು ಯುವತಿ- ತನಿಖಾ ಸಿಬ್ಬಂದಿ ಮೆಮೋ ಕೊಟ್ಟಿದ್ದು ಮಾತ್ರ ನಿರ್ವಾಹಕರಿಗೆ ಅದೃಷ್ಟ ತಂದುಕೊಟ್ಟ ಕಾರಿಗೆ ಅಂತ್ಯಕ್ರಿಯೆ ನೆರವೇರಿಸಿದ ಸಂಜಯ್ ಪೋಲ್ರಾ ಕುಟುಂಬ BMTC ದಕ್ಷಿಣ ವಿಭಾಗದ 7 ಘಟಕಗಳಲ್ಲೂ ಚಾಲನಾ ಸಿಬ್ಬಂದಿಯೇ ಕಸಗುಡಿಸಬೇಕು- ಕಂಡು ಕಾಣದಂತೆ ವರ್ತಿಸುವ ಡಿಸಿ ಆಶಾಲತಾ ಮೇಡಂ! KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ