NEWSನಮ್ಮಜಿಲ್ಲೆರಾಜಕೀಯ

ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸಿ: ಅಧಿಕಾರಿಗಳಿಗೆ ಜೇವರ್ಗಿ ಶಾಸಕ ಅಜಯಸಿಂಗ ತಾಕೀತು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಜೇವರ್ಗಿ: ತಾಲೂಕಿನ ಜನಸಾಮಾನ್ಯರ ಸಮಸ್ಯೆಗಳಿಗೆ ವಿವಿಧ ಇಲಾಖೆಯ ಅಧಿಕಾರಿಗಳು ಸ್ಪಂದಿಸಿ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ವಿಪಕ್ಷ ಮುಖ್ಯ ಸಚೇತಕ ಹಾಗೂ ಶಾಸಕ ಅಜಯಸಿಂಗ ಸಲಹೆ ನೀಡಿದರು.

ಇಂದು ತಮ್ಮ ನೇತೃತ್ವದಲ್ಲಿ ಜೇವರ್ಗಿ ಪಟ್ಟಣದ ಮಿನಿ ವಿಧಾನಸೌಧ ಕಾರ್ಯಾಲಯದಲ್ಲಿ ನಡೆದ ತಾಲೂಕು ಮಟ್ಟದ ಕೆಡಿಪಿ ಸಭೆ ಮಾತನಾಡಿದರು.

ಜನಸಾಮಾನ್ಯರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಪರಿಹಾರ ನೀಡುವುದು ನಿಮ್ಮ ಜವಾಬ್ದಾರಿಯಾಗಿದೆ. ಜತೆಗೆ ಸಹಕಾರದಿಂದ ಅವರ ಕಷ್ಟವನ್ನು ಆಲಿಸಿ ಪರಿಹರಿಸಬೇಕು ಎಂದು ಹೇಳಿದರು.

ತಹಸೀಲ್ದಾರ್‌ ಸಿದ್ದರಾಯ ಬೋಸಗಿ, ಇಒ ವಿಲಾಸರಾಜ, ಸಮಾಜ ಕಲ್ಯಾಣ ಇಲಾಖೆಯ ಅಶೋಕ ನಾಯ್ಕ್, ಆಹಾರ ಇಲಾಖೆಯ ಡಿ. ಬಿ.ಪಾಟೀಲ, ತೋಟಗಾರಿಕೆ ಇಲಾಖೆಯ ಸುಷ್ಮಾ ಪಾಟೀಲ, ತಾಲೂಕು ವೈದ್ಯಾಧಿಕಾರಿ ಸಿದ್ದು ಪಾಟೀಲ, ಬಿಇಒ ವೆಂಕಯ್ಯ ಇನಾಮದಾರ ಮುಂತಾದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು