NEWSಕ್ರೀಡೆನಮ್ಮಜಿಲ್ಲೆ

ವಾಲಿಬಾಲ್ ಪಂದ್ಯಾವಳಿ: ಗೆದ್ದು ಬೀಗಿದ ನಟೋರಿಯಸ್ ತಂಡ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ: ತಾಲೂಕಿನ ಭೋಗನಹಳ್ಳಿಯ ಗ್ರಾಮದಲ್ಲಿ ಸೋಮೇಶ್ವರ ಕ್ರೀಡಾಸಂಸ್ಥೆ ವತಿಯಿಂದ ನಡೆದ ಒಂದು ದಿನದ ವಾಲಿಬಾಲ್ ಪಂದ್ಯಾವಳಿ ನಡೆಯಿತು.

ಪಂದ್ಯಾವಳಿಯಲ್ಲಿ ನಟೋರಿಯಸ್ ತಂಡ ಪ್ರಥಮ ಬಹುಮಾನವನ್ನು ಪಡೆದುಕೊಂಡರೆ, ದ್ವಿತೀಯ ಸ್ಥಾನವನ್ನು ಬ್ಲಾಕ್ ಬಾಸ್ಟರ್ ತಂಡ ಪಡೆದುಕೊಂಡಿತು. ಲಯನ್ ಫೈಟರ್ಸ್ ತಂಡವು ತೃತೀಯ ಸ್ಥಾನವನ್ನು ಪಡೆಯುವ ಮೂಲಕ ಪಂದ್ಯಾವಳಿನ್ನು ಮುಕ್ತಾಯಗೊಳಿಸಲಾಯಿತು.

ಸಮಾರಂಭದಲ್ಲಿ ಶ್ರೀ ಸೋಮೇಶ್ವರ ಸಂಸ್ಥೆಯ ಗೌರವಾಧ್ಯಕ್ಷ  ಸುನಿಲ್ ಮಾತನಾಡಿ ಗ್ರಾಮದಲ್ಲಿ ಹುಟ್ಟಿದ ಯುವಕರು ಉದ್ಯೋಗವನ್ನರಸಿ ಹೋಗಿ ನಗರ ಪ್ರದೇಶದಲ್ಲಿ ನೆಲೆಸಿರುತ್ತಾರೆ ಇವರು ಪ್ರತಿ ವರ್ಷ ಯುಗಾದಿ ಹಬ್ಬಕ್ಕೆ ತಪ್ಪದೆ ಗ್ರಾಮಕ್ಕೆ ಬಂದು ಕ್ರೀಡಾಕೂಟವನ್ನು ಆಯೋಜಿಸಿ ಆಟಪಾಠದಲ್ಲಿ ನಲಿದು ಕುಣಿದುಕುಪ್ಪಳಿಸಿ ಉಲ್ಲಾಸ ಪಡುತ್ತಾರೆ ಎಂದರು.

ಸಂಘದ ಅಧ್ಯಕ್ಷ ವಿನಯರಾಜ್, ಕಾರ್ಯದರ್ಶಿ ಗೋವಿಂದೇಗೌಡ, ಖಜಾಂಚಿ ರವಿಚಂದ್ರ ಟೂರ್ನಿಯ ಆಯೋಜನೆಗೆ ಪ್ರಮುಖ ಪಾತ್ರವಹಿಸಿದ ಕಾರ್ತಿಕ್, ಯೋಗೇಶ್, ಮಂಜೇಗೌಡ, ಕಿರಣ್, ದಿನೇಶ್, ಮಧುಸೂದನ್, ದೇವರಾಜ್, ಗ್ರಾಮ ಪಂಚಾಯಿತಿ ಸದಸ್ಯ ಶಶಿಧರ್ ಗ್ರಾಮದ ಮುಖಂಡರಾದ ಪ್ರಕಾಶ್ ಯೋಗಾನಂದ ಮಂಜುನಾಥ್ ಮತ್ತಿತರರು ಇದ್ದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...