NEWSನಮ್ಮರಾಜ್ಯಶಿಕ್ಷಣ-

SSLC ಪರೀಕ್ಷೆ: ಶ್ರಮಕ್ಕೆ ತಕ್ಕ ಫಲಿತಾಂಶ ಬರಲಿ-ಸಚಿವ ಸುಧಾಕರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಂದು SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಪರೀಕ್ಷೆ ಬರೆದ 8 ಲಕ್ಷ ಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

karresults.nic.in ನಲ್ಲಿ ವೀಕ್ಷಿಸಿ. ನಿಮ್ಮ ಶ್ರಮಕ್ಕೆ ತಕ್ಕ ಫಲಿತಾಂಶ ಬರಲಿ. ನಿಮ್ಮ ಭವಿಷ್ಯ ಉಜ್ವಲವಾಗಲಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ಎಲ್ಲಾ ವಿದ್ಯಾರ್ಥಿಗಳಿಗೂ ಟ್ವೀಟರ್‌ನಲ್ಲಿ  ಶುಭ ಹಾರೈಸಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ