Vijayapatha – ವಿಜಯಪಥ
Friday, November 1, 2024
Breaking NewsNEWSನಮ್ಮರಾಜ್ಯ

ಕೊರೊನಾ ಸೋಂಕಿತರ ಸಂಖ್ಯೆ ತಗ್ಗಿದರೆ ಜೂನ್‌ 7ರ ಬಳಿಕ ಅನ್‌ಲಾಕ್‌: ಸಿಎಂ ಬಿಎಸ್‌ವೈ ಸುಳಿವು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಸೋಂಕು ಇನ್ನು 4-5ದಿನದಲ್ಲಿ ಇಳಿಯುವ ಸಾಧ್ಯತೆ ಇದ್ದು ಪಾಸಿಟಿವಿಟಿ ರೇಟ್‌ ಕಡಿಮೆಯಾದರೆ ರಾಜ್ಯದಲ್ಲಿ ಹೇರಿರುವ ಲಾಕ್‌ಡೌನ್‌ ವಾಪಸ್‌ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಶನವಾರ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಕರೆದಿದ್ದರ ವಿವಿಧ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದ ಯಾವ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆಯೋ ಆ ಜಿಲ್ಲೆಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಹೀಗಾಗಿ ಇನ್ನು 4-5 ದಿನಗಳಲ್ಲಿ ಸೋಂಕಿನ ಪಾಸಿಟಿವಿಟಿ ರೇಟ್‌ ಇಳಿಯುವ ಸಾಧ್ಯತೆ ಹೆಚ್ಚಾಗಿದ್ದು, ಆ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇನ್ನು ನಾವು ಅಂದುಕೊಂಡಂತೆ ಸೋಂಕಿತ ಸಂಖ್ಯೆ ಜತೆಗೆ ಸಾವಿನ ಪ್ರಮಾಣವು ಕಡಿಮೆಯಾದರೆ ಮುಂದಿನ ದಿನಗಳಲ್ಲಿ ಲಾಕ್‌ಡೌನ್‌ ಮುಂದುವರಿಸುವ ಪ್ರಮೆಯ ಉದ್ಬವವಾಗುವುದಿಲ್ಲ ಎಂದು ಸಿಎಂ ಅಭಿಪ್ರಾಯ ಪಟ್ಟಿದ್ದಾರೆ.

 

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ