NEWSನಮ್ಮರಾಜ್ಯ

ಮಾಜಿ ಸಿಎಂ ಸಿದ್ದರಾಮಯ್ಯರ ಹೆಬ್ಬೆರಳಿಗೆ ಗಾಯ: ಚಿಕಿತ್ಸೆ ಕೊಡಿಸಿದ ಮಹದೇವಪ್ಪ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬಿಎಂಡಬ್ಲ್ಯು ಕಾರಿನ ಸ್ವಯಂ ಚಾಲಿತ ಡೋರು ಬಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಲಗೈ ಹೆಬ್ಬೆರಳಿಗೆ ಗಾಯವಾಗಿದ್ದು, ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ನಿನ್ನೆ ಅತಾಚೂರ್ಯ ನಡೆದಿದ್ದು ಕೂಡಲೆ ಜತೆಯಲ್ಲಿದ್ದ ಮಾಜಿ ಸಚಿವ ಮಹದೇವಪ್ಪ ಅವರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ರಕ್ತಸ್ರಾವವಾಗಿದ್ದು ಸ್ಟಿಚ್‌ ಹಾಕಬೇಕು ಎಂದು ವೈದ್ಯರು ನೀಡಿದ ಸಲಹೆ ಮೇರೆಗೆ ಎರಡು ಸ್ಟಿಚ್‌ ಹಾಕಲಾಗಿದೆ ಎಂದು ತಿಳಿದು ಬಂದಿದೆ.

ಕೈ ಬೆರಳಿಗೆ ಗಾಯವಾಗಿರುವುದರಿಂದ ವೈದ್ಯರ ಸಲಹೆ ಮೇರೆಗೆ ಇಂದು ಮಸ್ಕಿಗೆ ಚುನಾವಣೆ ಪ್ರಚಾರಕ್ಕೆ ತೆರಳಬೆಕ್ಕಿದ್ದನ್ನು ಕೈ ಬಿಟ್ಟಿದ್ದು, ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ