Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

ಕೋವಿಡ್‌ನಿಂದ ಎಚ್‌ಡಿಕೆ ಗುಣಮುಖ- ಡಿಸ್ಚಾರ್ಜ್‌: 2ವಾರ ಸಾರ್ವಜನಿಕರ ಭೇಟಿ ಅಸಾಧ್ಯ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಸೋಂಕಿನಿಂದಾಗಿ ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಗುಣಮುಖರಾಗಿದ್ದು ಇಂದು ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ನಿಮ್ಮೆಲ್ಲರ ಪ್ರೀತಿ, ಅಕ್ಕರೆ, ಪ್ರಾರ್ಥನೆಯ ಫಲವಾಗಿ ನಾನು ಇಂದು ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿಯ ಕಾಳಜಿಗೆ ನನ್ನ ಪ್ರಣಾಮಗಳು ಎಂದು ತಿಳಿಸಿದ್ದಾರೆ.

ಇನ್ನೂ ಎರಡು ವಾರಗಳ ಕಾಲ ವೈದ್ಯರ ಸಲಹೆ ಮೇರೆಗೆ ಸಾರ್ವಜನಿಕರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ದಯಮಾಡಿ ಸಹಕರಿಸಿ. ನಿಮ್ಮ ಪ್ರೀತಿಯ ಋಣಭಾರ ನನ್ನ ಮೇಲೆ ಸದಾ ಹೀಗೆ ಇರಲಿ ಎಂದು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ