Vijayapatha – ವಿಜಯಪಥ
Friday, November 1, 2024
ನಮ್ಮರಾಜ್ಯರಾಜಕೀಯ

ಕೋವಿಡ್‌ ಪರಿಹಾರ ನಿಧಿಗೆ ವರ್ಷದ ವೇತನ ಬಿಟ್ಟುಕೊಟ್ಟ ರಾಜ್ಯದ ಸಚಿವರು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸೂಚನೆಯಂತೆ, ರಾಜ್ಯದ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಇದೇ ಮೇ 1 ರಿಂದ ಅನ್ವಯವಾಗುವಂತೆ ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಲು ಸರ್ಕಾರದ ಆದೇಶ ಹೊರಡಿಸಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಒಂದು ವರ್ಷದ ವೇತನವನ್ನು ಕೋವಿಡ್‌ ಪರಿಹಾರ ನಿಧಿಗೆ ಪಾವತಿಸುವ ಕುರಿತಂತೆ ಸಿಎಂ ಅವರು ಸಿಬ್ಬಂದಿ ಮತತು ಆಡಳಿತ ಸುಧಾರಣಾ ಇಲಾಖೆಗೆ (ಡಿಪಿಎಆರ್‌) ಮೇ 3ರಂದು ಟಿಪ್ಪಣಿಯಲ್ಲಿ ಸೂಚಿಸಿದರು.

ಈಗ ಮೇ 1ರಿಂದ ಅನ್ವಯವಾಗುವಂತೆ ಚಿವರ ವೇತನವನ್ನು ಕೋವಿಡ್‌ ಪರಿಹಾರ ನಿಧಿಗೆ ಪಾವತಿಸಿ ಡಿಪಿಎಆರ್‌ ಆದೇಶ ಹೊರಡಿಸಿದೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ