NEWSನಮ್ಮರಾಜ್ಯರಾಜಕೀಯ

ವಿಜಯನಗರ: ಸಾರಿಗೆ ನೌಕರರ ಹೋರಾಟಕ್ಕೆ ಕೆಎಸ್‌ಡಿಸಿಎಫ್‌, ಎಐಡಿಡಬ್ಲ್ಯುಎ ಸಾಥ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ವಿಜಯನಗರ: ಆರನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ಮತ್ತು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ನೌಕರರ ಬೇಡಿಕೆ ನ್ಯಾಯಯುತವಗಿದ್ದು ಅವುಗಳನ್ನು ಪರಿಗಣಿಸಬೇಕು ಎಂದು ಸಂಘಟನೆಗಳ ಪದಾಧಿಕಾರಿಗಳು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿವೆ.

ಈ ಎರಡೂ ಸಂಘಟನೆಗಳು ಜಂಟಿಯಾಗಿ ಸಾರಿಗೆ ನೌಕರರ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದು ಸಂಘಟನೆಗಳ ಪದಾಧಿಕಾರಿಗಳು ಈಕರಾರಸಾ ನಿಗಮದ ಪಟ್ಟಣದ  ಘಟಕ ವ್ಯವಸ್ಥಾಪಕರಿಗೆ ಮನವಿ ಪತ್ರ ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಬಾಷಾ, ಮುಖಂಡರಾದ ಜಿ. ಸರೋಜಮ್ಮ, ಹುಲಿಗೆಮ್ಮ, ರೇಣುಕಾ, ಕೆ.ಲೋಕಪ್ಪ, ಬಸವರಾಜ, ಕೆ.ಪಾಯಲ್ ಬಾನು, ಕೃಷ್ಣಪ್ಪ, ಎಚ್‌.ಟಿ. ನಿಂಗಪ್ಪ ಸೇರಿದಂತೆ ಹಲವರು ಇದ್ದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...