Please assign a menu to the primary menu location under menu

CrimeNEWSನಮ್ಮರಾಜ್ಯ

ಕೋವಿಡ್‌ನಿಂದ ಮೃತಪಟ್ಟ ಕುಟುಂಬದವರಿಗೆ ಎರಡು ದಿನದಲ್ಲಿ 1 ಲಕ್ಷ ರೂ. ಪರಿಹಾರ : ಸಿಎಂ ಬಿಎಸ್‌ಬಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಂದಿನ ಎರಡು– ಮೂರು ದಿನಗಳಲ್ಲಿ ತಲಾ 1 ಲಕ್ಷ ರೂ. ಪರಿಹಾರವನ್ನು ಕೋವಿಡ್‌ನಿಂದ ಮೃತಪಟ್ಟ ಬಡ ಕುಟುಂಬಗಳಿಗೆ ಬಿಡುಗಡೆಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಬೆಲೆ ಏರಿಕೆ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಈವರೆಗೆ ಒಟ್ಟು 7 ರಿಂದ 8 ಸಾವಿರ ಬಿಪಿಎಲ್ ಕುಟುಂಬಗಳು ನೋಂದಣಿ ಮಾಡಿವೆ. ನೇರವಾಗಿ ಅವರ ಖಾತೆಗೆ ಹಣ ಜಮೆಮಾಡಲಾಗುವುದು ಎಂದು ಹೇಳಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾ ಮಿ ಅವರು ವಿಷಯ ಪ್ರಸ್ತಾಪಿಸಿ, ಮೃತಪಟ್ಟವರಿಗೆ ತಲಾ 1 ಲಕ್ಷ ರೂ. ನೀಡುವುದಾಗಿ ಸರ್ಕಾರ ಪ್ರಕಟಿಸಿತ್ತು . ಆದರೆ, ಈವರೆಗೂ ಪರಿಹಾರಮೊತ್ತವನ್ನು ನೀಡಿಲ್ಲ ಎಂದರು.

Leave a Reply

error: Content is protected !!
LATEST
ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ "ಕೆಎಸ್‌ಆರ್‌ಟಿಸಿ ಆರೋಗ್ಯ" ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ ಸಂಸ್ಥೆ ಎಂಡಿ ಅನ್ಬುಕುಮಾರ್‌ BMTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯಕ್ಕೆ ನೌಕರರಿಂದ ದಾಖಲೆ ಸಂಗ್ರಹಿಸಲು ಮೂವರು ಅಧಿಕಾರಿಗಳ ನಿಯೋಜನೆ ಮುಂದಿನ ಪೀಳಿಗೆ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಮುನಿಯಪ್ಪ ಲೋಕ ಸೇವಾ ಆಯೋಗಗಳು ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆ ನೀಡುವ ಪ್ರಜಾ ಪ್ರಭುತ್ವದ ಸ್ತಂಭಗಳು: ಸಿಎಂ ಸಿದ್ದರಾಮಯ್ಯ KSRTC: ಶಸ್ತ್ರಚಿಕಿತ್ಸೆ ಗೊಳಗಾದ ಚಾಲಕನಿಗೆ ರಜೆ ಕೊಡದೆ ಗೈರು ಹಾಜರಿಹಾಕಿ 4 ತಿಂಗಳ ವೇತನ ತಡೆಹಿಡಿದ ಅಧಿಕಾರಿಗಳು KSRTC ಮಂಡ್ಯ: ಚಾಲಕನ ಮೇಲೆ ವ್ಯಕ್ತಿ ಹಲ್ಲೆ -ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಯುವ ನಾಯಕತ್ವ ತರಬೇತಿ ಶಿಬಿರ- ವಿಶೇಷ ಶಿಬಿರಗಳಿಂದ ನಾಯಕತ್ವ ಕೌಶಲ್ಯ ವೃದ್ಧಿ