ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ 29 ಶಾಸಕರು: ಸಿಎಂ ಬಿಎಸ್‌ಬಿ

ವಿಜಯಪಥ ಸಮಗ್ರ ಸುದ್ದಿಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟಕ್ಕೆ ಸೇರುವವರ ಪಟ್ಟಿ ಅಂತಿಮವಾಗಿದೆ. ಒಟ್ಟು 29 ಶಾಸಕರು ನೂತನ ಸಚಿವರಾಗಿ ಅಪರಾಹ್ನ 2.15ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದ ಬಗ್ಗೆ ಮಾಹಿತಿ ನೀಡಿದರು. ಸಚಿವ ಸಂಪುಟದಲ್ಲಿ 8 ಲಿಂಗಾಯಿತ, 7 ಒಬಿಸಿ, 7 ಒಕ್ಕಲಿಗ, 3 ದಲಿತ, ತಲಾ ಒಂದು ಎಸ್‌ಟಿ, ರೆಡ್ಡಿ ಹಾಗೂ ಮಹಿಳೆಗೆ ಸ್ಥಾನ ನೀಡಲಾಗಿದೆ ಎಂದು … Continue reading ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ 29 ಶಾಸಕರು: ಸಿಎಂ ಬಿಎಸ್‌ಬಿ