NEWSನಮ್ಮರಾಜ್ಯರಾಜಕೀಯ

ಕಾರ್ಮಿಕರಿಗೆ 97 ಕೋಟಿ ರೂ. ಸಹಾಯಧನ ಮಂಜೂರು : ಕಾರ್ಮಿಕ ಸಚಿವ- ಶಿವರಾಂ ಹೆಬ್ಬಾರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಕೋವಿಡ್ ಸಂಕಷ್ಟ ಸಮಯದಲ್ಲಿ ಕಾರ್ಮಿಕರ ಹಿತದೃಷ್ಟಿಯಿಂದ ಆಹಾರ ಕಿಟ್ ವಿತರಿಸಲಾಗಿದೆ. ರಾಜ್ಯದಲ್ಲಿ ಕಾರ್ಮಿಕರಿಗೆ ರೂ.97 ಕೋಟಿ ಹಾಗೂ ಹಾವೇರಿ ಜಿಲ್ಲೆಗೆ ರೂ.31 ಕೋಟಿ ಸಹಾಯಧನ ನೀಡಲಾಗಿದೆ ಎಂದು ಕಾರ್ಮಿಕ ಸಚಿವರಾದ ಶಿವರಾಂ ಹೆಬ್ಬಾರ ಹೇಳಿದರು.

ಹಿರೇಕೆರೂರು ಪಟ್ಟಣದಲ್ಲಿ ಒಂದು ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಕಾರ್ಮಿಕ ಭವನದ ಕಾಮಗಾರಿಗೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕೃಷಿ ಹಾಗೂ ಕಾರ್ಮಿಕರು ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ. ಕಾರ್ಮಿಕರು ಮತ್ತು ಕೃಷಿಕರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ಕೃಷಿ ಸಚಿವರಾದ ಬಿ.ಸಿ.ಪಾಟೀಲ, ಜೀವಿಶಾಸ್ತ್ರ ಮತ್ತು ಪರಿಸರ, ಪ್ರವಾಸೋದ್ಯಮ ಸಚಿವ ಸಚಿವರಾದ ಆನಂದಸಿಂಗ್, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಇತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ