Please assign a menu to the primary menu location under menu

NEWSನಮ್ಮರಾಜ್ಯ

ಎಎಪಿಯಿಂದ ಸಂವಿಧಾನ ದಿನ, ಆಮ್ ಆದ್ಮಿ ಪಕ್ಷದ 10 ನೇ ಸಂಸ್ಥಾಪನಾ ದಿನಾಚರಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಂವಿಧಾನ ದಿನಾಚರಣೆ ಹಾಗೂ ಆಮ್ ಆದ್ಮಿ ಪಕ್ಷದ 10 ನೇ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಬೆಂಗಳೂರಿವ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪಕ್ಷದ ಮುಖಂಡರು ಮತ್ತ ಕಾರ್ಯಕರ್ತರು ತಿರಂಗಾ ಯಾತ್ರೆಯನ್ನು ಸಂಭ್ರಮದಿಂದ ಆಚರಿಸಿದರು.

ಬಿಟಿಎಂ ವಿಧಾನಸಭಾ ಕ್ಷೇತ್ರದ ಕೋರಮಂಗಲ ಪ್ರದೇಶದಲ್ಲಿ ಸಂವಿಧಾನ ದಿನಾಚರಣೆ ಹಾಗೂ ಆಮ್ ಆದ್ಮಿ ಪಕ್ಷದ 10 ನೇ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ತಿರಂಗಾ ಯಾತ್ರೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಪಕ್ಷದ ಮುಖಂಡ ಹಾಗೂ ಮಾಜಿ ಲೋಕಸಭಾ ಸದಸ್ಯ ಡಾ.ವೆಂಕಟೇಶ್ ಅವರ ನೇತೃತ್ವದಲ್ಲಿ ಮಹಿಳಾ ಮುಖಂಡರಾದ ವೀಣಾರಾವ್ ಅವರೊಂದಿಗೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತಿರಂಗ ಯಾತ್ರೆ ಹಾಗೂ ಬೈಕ್ ರ‍್ಯಾಲಿಯನ್ನು ಸಂಭ್ರಮದಿಂದ ಮಾಡಲಾಯಿತು. ಪಕ್ಷದ ರಾಷ್ಟ್ರೀಯ ಉಸ್ತುವಾರಿ ರೋಮಿ ಧಾಟಿ ಅವರ ನೇತೃತ್ವದಲ್ಲಿ ಹಾಗೂ ವಿಧಾನಸಭಾಧ್ಯಕ್ಷ ರಾಜಶೇಖರ್ ದೊಡ್ಡಣ್ಣ , ಉಷಾ ಮೋಹನ್ ಗೋಪಿನಾಥ್ ಇನ್ನಿತರ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

ಯಲಹಂಕದಲ್ಲಿ ಸಂವಿಧಾನ ದಿನಾಚರಣೆ ಹಾಗೂ ಆಮ್ ಆದ್ಮಿ ಪಕ್ಷದ 10 ನೇ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ತಿರಂಗಾ ಯಾತ್ರೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

Leave a Reply

error: Content is protected !!
LATEST
ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ "ಕೆಎಸ್‌ಆರ್‌ಟಿಸಿ ಆರೋಗ್ಯ" ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ ಸಂಸ್ಥೆ ಎಂಡಿ ಅನ್ಬುಕುಮಾರ್‌ BMTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯಕ್ಕೆ ನೌಕರರಿಂದ ದಾಖಲೆ ಸಂಗ್ರಹಿಸಲು ಮೂವರು ಅಧಿಕಾರಿಗಳ ನಿಯೋಜನೆ ಮುಂದಿನ ಪೀಳಿಗೆ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಮುನಿಯಪ್ಪ