ಆಡಳಿತದಲ್ಲಿನ ವಿಳಂಬ ಧೋರಣೆ ಕ್ಯಾನ್ಸರ್ ಇದ್ದಂತೆ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿಬೆಂಗಳೂರು: ಪಾರದರ್ಶಕ, ದಕ್ಷ, ವಿಶ್ವಾಸಾರ್ಹ ಮತ್ತು ಜವಾಬ್ದಾರಿಯುತ ಆಡಳಿತಕ್ಕೆ ಅಧಿಕಾರಿಗಳ ತಂಡಸ್ಫೂರ್ತಿಯಿಂದ ಕಾರ್ಯನಿರ್ವಹಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಬೆಳಗ್ಗೆ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಆಡಳಿತ ಒಂದು ನಿರಂತರ ಪ್ರಕ್ರಿಯೆ. ಅದು ಎಂತಹ ಪರಿಸ್ಥಿತಿಯಲ್ಲೂ ಅನಿರ್ಬಂಧಿತವಾಗಿ ಕಾರ್ಯನಿರ್ವಹಿಸಬೇಕು. ರಾಜ್ಯದ ಜನತೆಗೆ ದಕ್ಷ, ಪ್ರಾಮಾಣಿಕ ಹಾಗೂ ಜನಪರ ಆಡಳಿತ ಕೊಡುವ ದಿಟ್ಟ ತೀರ್ಮಾನ ಕೈಗೊಂಡಿದ್ದೇನೆ. ಇದನ್ನು … Continue reading ಆಡಳಿತದಲ್ಲಿನ ವಿಳಂಬ ಧೋರಣೆ ಕ್ಯಾನ್ಸರ್ ಇದ್ದಂತೆ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ