ಜಮೀರ್ ಅಹ್ಮದ್ ನಿವಾಸದ ಮೇಲೆ ಬೆಳಂಬೆಳಗ್ಗೆ ಐಟಿ ದಾಳಿ: ಮಹತ್ವದ ದಾಖಲೆಗಳ ಪರಿಶೀಲನೆ

ವಿಜಯಪಥ ಸಮಗ್ರ ಸುದ್ದಿಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಬೆಳಂಬೆಳಗ್ಗೆ ಐಟಿ ದಾಳಿ ನಡೆದಿದ್ದು, ಜಮೀರ್ ಮೇಲೆ ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಆರೋಪದಡಿ ಬೆಂಗಳೂರಿನ ನಿವಾಸ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮತ್ತು ಫ್ಲ್ಯಾಟ್ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಮೀರ್ ಅವರ ಬೆಂಗಳೂರಿ ಕಟೋಂನ್ಮೆಂಟ್ ರೈಲ್ವೇ ನಿಲ್ದಾಣದ ಬಳಿಯ ಹೊಸ ನಿವಾಸ ಮತ್ತು ಕಲಾಸಿಪಾಳ್ಯದಲ್ಲಿರುವ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಐಟಿ ಅಧಿಕಾರಿಗಳು ದಾಳಿ … Continue reading ಜಮೀರ್ ಅಹ್ಮದ್ ನಿವಾಸದ ಮೇಲೆ ಬೆಳಂಬೆಳಗ್ಗೆ ಐಟಿ ದಾಳಿ: ಮಹತ್ವದ ದಾಖಲೆಗಳ ಪರಿಶೀಲನೆ