ಸಾರಿಗೆ ನಾಲ್ಕೂ ನಿಗಮಗಳ ನೌಕರರ ತುಟ್ಟಿಭತ್ಯೆ ಜುಲೈಯಿಂದಲೇ ಪಾವತಿಗೆ ಎಂಡಿ ಆದೇಶ
ವಿಜಯಪಥ ಸಮಗ್ರ ಸುದ್ದಿಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ದರವನ್ನು ಶೇ.11.25ರಿಂದ ಶೇ.21.50ಕ್ಕೆ ಹೆಚ್ಚಿಸಿ ಅನುಷ್ಠಾನ ಗೊಳಿಸಲು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ರಾಜ್ಯ ಸರ್ಕಾರದ ಆದೇಶದಂತೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ರಾಜ್ಯ ಸಾರಿಗೆ ನಿಗಮಗಳಲ್ಲಿ ಪರಿಷ್ಕೃತ ತುಟ್ಟಿಭತ್ಯೆ ದರವನ್ನು ಅನುಷ್ಠಾನಗೊಳಿಸಿ ನಾಲ್ಕೂ ಸಾರಿಗೆ ನಿಗಮಗಳಲ್ಲಿ ಜುಲೈ 2021ರ ಮಾಹೆಯ ವೇತನದಲ್ಲಿ ಮತ್ತು ಮುಂದಕ್ಕೆ ತುಟ್ಟಿಭತ್ಯೆ ದರವನ್ನು ಶೇ.11.25 ರಿಂದ ಶೇ.21.50ಕ್ಕೆ ಹೆಚ್ಚಿಸಿ … Continue reading ಸಾರಿಗೆ ನಾಲ್ಕೂ ನಿಗಮಗಳ ನೌಕರರ ತುಟ್ಟಿಭತ್ಯೆ ಜುಲೈಯಿಂದಲೇ ಪಾವತಿಗೆ ಎಂಡಿ ಆದೇಶ
Copy and paste this URL into your WordPress site to embed
Copy and paste this code into your site to embed