NEWSನಮ್ಮರಾಜ್ಯಶಿಕ್ಷಣ-

ಆಗಸ್ಟ್‌ 10ರೊಳಗೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ: ಸಚಿವ ಸುರೇಶ್‌ ಕುಮಾರ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ನಿನ್ನೆ ಅಂದರೆ ಜುಲೈ 22ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿದಿದ್ದು, ಫಲಿತಾಂಶವನ್ನು ಆಗಸ್ಟ್ 10ರೊಳಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಮಾತನಾಡಿದ ಅವರು, 2021-22ನೇ ಸಾಲಿನ ಭೌತಿಕ ತರಗತಿಗಳನ್ನು ಆರಂಭಿಸುವ ಸಂಬಂಧ ಮುಂದಿನ ಸೋಮವಾರ ಸಭೆ ನಡೆಸಲಾಗುವುದು. ಸಭೆಯಲ್ಲಿ ಏನು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಖಾಸಗಿ ಶಾಲೆಗಳ ಶುಲ್ಕ ನಿಗದಿಗೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 2ಕ್ಕೆ ಮುಂದೂಡಿದೆ. ನೋಡೋಣ ಎಂದಷ್ಟೇ ಪ್ರತಿಕ್ರಿಯಿಸಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ