Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯಸಿನಿಪಥ

ಸಾವಿನಲ್ಲೂ ಸಾರ್ಥಕತೆ ಮೆರೆದ “ದೊಡ್ಮನೆ ಹುಡ್ಗ” ಅಪ್ಪು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದೊಡ್ಮನೆಯವರು ಯಾವಾಗಿದ್ರು ದೊಡ್ಡದಾಗಿಯೇ ಯೋಚಿಸುತ್ತಾರೆ. ಹೌದು ತಮ್ಮ ತಂದೆಯಂತೆಯೇ ಪುನೀತ್​ ರಾಜ್​ ಕುಮಾರ್​ ಅವರೂ ಕೂಡ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದು ಆ ಮೂಲಕ ಬೇರೆಯವರ ಬಾಳನ್ನೂ ಬೆಳಗುವುದರ ಜೊತೆಗೆ ನಮ್ಮ ಜೊತೆಯಲ್ಲಿ ಇರಲಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸರಳ ಸಜ್ಜನಿಕೆಯ ವ್ಯಕ್ತಿತ್ವದ ಅಪ್ಪು, ಕುಟುಂಬ ಸಮೇತವಾಗಿ ಬಂದು ನೋಡುವಂತಹ ಸಿನಿಮಾಗಳನ್ನೇ ಮಾಡಿಕೊಂಡು ಬಂದಂತವರು. ಅಪ್ಪು ಅವರಿಗೆ ಎಲ್ಲಾ ವರ್ಗದ ನೋಡುಗರೂ ಕೂಡ ಅಭಿಮಾನಿಗಳಾಗಿದ್ದಾರೆ. ಅದರೆ ಇವರ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.

ಪುನೀತ್​ ರಾಜ್​ ಕುಮಾರ್​ ಅವರ ಈ ಚಿಕ್ಕ ವಯಸ್ಸಿನಲ್ಲಿ ವಿಧಿಯು ಆಟವನ್ನೇ ಆಡಿದ್ದಾನೆ. ಪುನೀತ್​ ರಾಜ್​ ಕುಮಾರ್​ ಅವರ ಅಗಲಿಕೆಯಿಂದ ಅಭಿಮಾನಿಗಳು ಕಂಗಾಲಾಗಿದ್ದಾರ. ಈ ಸುದ್ದಿಯನ್ನ ತಿಳಿದ ರಾಜ್ಯಾದ್ಯಂತ ಇರುವ ಅಭಿಮಾನಿಗಳು ಬೆಂಗಳೂರಿಗೆ ಹೊರಟಿದ್ದಾರೆ.

ಈಗಾಗಲೇ ಆಸ್ಪತ್ರೆಯಲ್ಲಿ ಈ ಪ್ರಕ್ರಿಯೆ ಮುಗಿದಿದ್ದು, ಅಭಿಮಾನಿಗಳ ಅಂತಿಮ ದರ್ಶನಕ್ಕಾಗಿ ಕಂಠೀರವ ಸ್ಟೇಡಿಯಂ ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆ 6 ಗಂಟೆ ಬಳಿಕ ಕಂಠೀರವ ಸ್ಟೇಡಿಯಂಗೆ ಸದಾಶಿವನಗರ ಅಪ್ಪು ಮನೆಯಿಂದ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ