Breaking NewsNEWSನಮ್ಮರಾಜ್ಯರಾಜಕೀಯ

ಸಮಸ್ಯೆ ಸುಳಿಯಲ್ಲಿ ಸಿಲುಕಿರುವ ರಾಜ್ಯಕ್ಕೆ ಪರಿಹಾರಾತ್ಮಕ ಕೆಲಸ ಮಾಡುವಿರೆಂಬ ನಿರೀಕ್ಷೆ: ಮಾಜಿ ಸಿಎಂ ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯಗಳು. ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ರಾಜ್ಯಕ್ಕೆ ಪರಿಹಾರಾತ್ಮಕವಾಗಿ ಕೆಲಸ ಮಾಡುವಿರೆಂದು ನಿರೀಕ್ಷಿಸುವೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನೀರಾವರಿ ವಿಚಾರಗಳಲ್ಲಿ ತಮಗೆ ಜ್ಞಾನವುಂಟು. ಅಣೆಕಟ್ಟು ನಿರ್ಮಾಣದಂಥ ವಿಷಯದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳತ್ತ ತಾವು ಗಮನಹರಿಸುವಿರೆಂದು ಭಾವಿಸುವೆ ಎಂದು ಟ್ವೀಟ್‌ ಮೂಲಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...