Vijayapatha – ವಿಜಯಪಥ
Saturday, November 2, 2024
CrimeNEWSನಮ್ಮರಾಜ್ಯ

ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್‌ಐಆರ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ರಾಜ್ಯ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇಂಧನ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಜು.12ರಂದು ರಕ್ಷಾ ರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ಮುಖಂಡರು ಮತ್ತು ಕಾರ್ಯಕರ್ತರು ಸೈಕಲ್ ಜಾಥಾ ಹಮ್ಮಿಕೊಂಡಿದ್ದರು. ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ಯುವ ಕಾಂಗ್ರೆಸ್ ಘಟಕ ಪ್ರತಿಭಟನೆ ನಡೆಸಿತ್ತು.

ಕೊರೊನಾ ನಿಯಮ ಪಾಲನೆ ಮಾಡಿಲ್ಲ. ಜತೆಗೆ ಯಾವುದೇ ಅನುಮತಿ ಪಡೆಯದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಪ್ರತಿಭಟನೆ ನಡೆಸಲಾಗಿದೆ ಎಂಬ ಆರೋಪದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಲಾಕ್ಡೌನ್ ನಿಯಮಗಳನ್ನು ಉಲ್ಲಂಘಟನೆ ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಸಂಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ