NEWSನಮ್ಮರಾಜ್ಯಶಿಕ್ಷಣ-

ಕನ್ನಡ ಭಾಷಾ ಕಲಿಕೆ ಬಗ್ಗೆ ಉನ್ನತ ಶಿಕ್ಷಣ ಸಮಿತಿಯಿಂದ ಕೆಟ್ಟ ಆಲೋಚನೆ: ಎಚ್‌ಡಿಕೆ ಅಸಮಾಧಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಆರಂಭವಾಗಲಿರುವ 4 ವರ್ಷಗಳ ಪದವಿಯಲ್ಲಿ ಕನ್ನಡ ಭಾಷಾ ಕಲಿಕೆಯನ್ನು 1 ವರ್ಷಕ್ಕೆ ಸೀಮಿತಗೊಳಿಸುವ ಉನ್ನತ ಶಿಕ್ಷಣ ಸಮಿತಿಯ ಪ್ರಸ್ತಾವ ನಿರಾಸೆ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು,  ಕನ್ನಡ ಭಾಷಾ ಕಲಿಕೆ ಅದೊಂದು ವಿಷಯ ಮಾತ್ರವಲ್ಲ, ಯುವ ಸಮುದಾಯದಲ್ಲಿ ಸಾಕ್ಷಿಪ್ರಜ್ಞೆ ಬಿತ್ತುವ, ಅವರನ್ನು ಸೂಕ್ಷ್ಮಮತಿಗಳನ್ನಾಗಿ ಮಾಡುವ ಯಶಸ್ವಿ ಪ್ರಯತ್ನ ಎಂದು ಹೇಳಿದ್ದಾರೆ.

ರಕ್ತಕ್ಕೆ ಅಂಟಿದ ಭಾಷೆ ಕಲಿಕೆಯನ್ನು 1 ವರ್ಷಕ್ಕೆ ಮಿತಿಗೊಳಿಸುವುದು ಅವೈಜ್ಞಾನಿಕ. ಈ ಬಗ್ಗೆ ಡಿಸಿಎಂ ಡಾ.ಅಶ್ವಥ್‌ನಾರಾಯಣ್‌ ಸ್ಪಷ್ಟನೆ ನೀಡಿದ್ದಾರೆ. ಈಗಿನ ವ್ಯವಸ್ಥೆಯಂತೆ 2 ವರ್ಷದ ಕನ್ನಡ ಕಲಿಕೆಗೆ ತೊಂದರೆ ಇಲ್ಲ ಎಂದು ಹೇಳಿರುವುದು ಸ್ವಲ್ಪ ಸಮಾಧಾನ ತಂದಿದೆ. ಅದರೆ, 1ವರ್ಷಕ್ಕೆ ಮಿತಿಗೊಳಿಸುವ ಪ್ರಯತ್ನಗಳು ನಡೆದರೆ ಪರಿಣಾಮ ಕೆಟ್ಟದಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?