NEWSನಮ್ಮರಾಜ್ಯ

ಸಾರಿಗೆ ನೌಕರರ ಪ್ರಕರಣ: ಆ.27ಕ್ಕೆ ಮುಂದೂಡಿದ ಹೈ ಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಏಪ್ರಿಲ್‌ನಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸಿದ ವೇಳೆ ನಾಲ್ಕೂ ನಿಗಮಗಳಲ್ಲಿ ವಜಾ, ಅಮಾನತು ಮತ್ತು ವರ್ಗಾವಣೆಗೊಂಡ ನೌಕರರ ಪ್ರಕರಣ  ಮಂಗಳವಾರ ಹೈ ಕೋರ್ಟ್‌ ಮುಖ್ಯನ್ಯಾಯಮೂರ್ತಿಗಳ ಪೀಠದ ಮುಂದೆ ವಿಚಾರಣೆ ನಡೆಯಿತು.

ವಿಚಾರಣೆ ವೇಳೆ ಸಾರಿಗೆ ನೌಕರರ ಪರ ವಕೀಲರು ಮತ್ತು ಕೆಎಸ್‌ಆರ್‌ಟಿಸಿ ಪರ ವಕೀಲರು ಮುಖ್ಯನ್ಯಾಯಮೂರ್ತಿ ಎ.ಎಸ್‌. ಓಕಾ ಮತ್ತು ಸೂರಜ್‌  ಗೋವಿಂದರಾಜ್‌ ಅವರ ನ್ಯಾಯಪೀಠದ ಮುಂದೆ ವಾದ ಮಂಡಿಸಿದರು.

ಎರಡೂ ಕಡೆ ವಕೀಲರ ವಾದ ಪ್ರತಿವಾದವನ್ನು ಆಲಿಸಿದ ಮುಖ್ಯನ್ಯಾಯಮೂರ್ತಿಗಳನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠ ಈ ಪ್ರಕರಣದ ಅರ್ಜಿಗಳನ್ನು ಆ.27ಕ್ಕೆ ಮುಂದೂಡಿತು.

ಬಿಎಸ್‌ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣ: 7ಮಂದಿಗೆ ಹೈ ಕೋರ್ಟ್‌ ನೋಟಿಸ್‌

ಬಿಎಸ್‌ವೈ ಬರೀ ತಿಥಿ ಊಟ ಮಾಡಿದವರು- ಮದುವೆ ಊಟ ಮಾಡೇ ಇಲ್ಲ: ಕುಟುಕಿದ ಸಿದ್ದರಾಮಯ್ಯ

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ