ಸಚಿವಸ್ಥಾನ ಸಿಗದ ಅಸಮಾಧಾನದಿಂದಲೇ ಟಾಂಗ್‌ ಕೊಟ್ಟ ಶಾಸಕ ಎಸ್.ಎ.ರಾಮದಾಸ್‌

ವಿಜಯಪಥ ಸಮಗ್ರ ಸುದ್ದಿಮೈಸೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವ ಸರ್ಕಾರದ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಮೈಸೂರು ಶಾಸಕ ಎಸ್.ಎ. ರಾಮದಾಸ್ ಅಸಮಾಧಾನಗೊಂಡಿದ್ದು, ಟಾಂಗ್ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಪಕ್ಷ ಕಟ್ಟಿ ಬೆಳೆಸಿ, ಅರ್ಹತೆ ಹೊಂದಿ ಸಚಿವರಾಗಿ ಪ್ರಮಾಣವಚನ ತೆಗೆದುಕೊಳ್ಳುತ್ತಿರುವ ನೂತನ ಸಚಿವರಿಗೆ ಅಭಿನಂದನೆಗಳು. ಕರ್ನಾಟಕವನ್ನು ದೇಶದಲ್ಲಿ ನಂ.1 ಮಾಡಲು ತಾವೆಲ್ಲ ಶ್ರಮಿಸುತ್ತೀರೆಂದು ನಂಬಿರುತ್ತೇನೆ. ತಮ್ಮೆಲ್ಲರಿಗೂ ತಾಯಿ ಚಾಮುಂಡೇಶ್ವರಿ ಶುಭವನ್ನುಂಟು ಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು … Continue reading ಸಚಿವಸ್ಥಾನ ಸಿಗದ ಅಸಮಾಧಾನದಿಂದಲೇ ಟಾಂಗ್‌ ಕೊಟ್ಟ ಶಾಸಕ ಎಸ್.ಎ.ರಾಮದಾಸ್‌