NEWSನಮ್ಮರಾಜ್ಯರಾಜಕೀಯ

ಗಡಿ ಜಿಲ್ಲೆಗಳಲ್ಲಿ ರಾತ್ರಿ, ವಾರಾಂತ್ಯದ ಕರ್ಫ್ಯೂ ಜಾರಿ: ಸಿಎಂ ಬಿಎಸ್‌ಬಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಶಾಲಾ-ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ನಡೆದ ಸಭೆ ನಡೆಸಿದರು.

ಸಭೆಯಲ್ಲಿ ಪ್ರಮುಖವಾಗಿ ತೀರ್ಮಾನ ತೆಗೆಕೊಂಡಿರುವುದು ಈ ಕೆಳಗಿನಂತಿವೆ.

1. ಗಡಿ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ತೀರ್ಮಾನ.

2. ಇತರ ಜಿಲ್ಲೆಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಕ್ರಮ ಕೈಗೊಳ್ಳಲು ತೀರ್ಮಾನ.

3. ಶಾಲೆಗಳನ್ನು ಎರಡು ಹಂತದಲ್ಲಿ ಪ್ರಾರಂಭಿಸಲಾಗುತ್ತಿದ್ದು, ಮೊದಲನೇ ಹಂತದಲ್ಲಿ ನಿಬಂಧನೆಗಳಿಗೊಳಪಟ್ಟಂತೆ, ಆಗಸ್ಟ್ 23 ರಿಂದ 9, 10 ಮತ್ತು ಪಿಯುಸಿ ತರಗತಿಯನ್ನು ಪ್ರಾರಂಭಿಸಲು ತೀರ್ಮಾನ; ಮಾರ್ಗಸೂಚಿಗಳ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಲಾಗುವುದು.

4. ಕೋವಿಡ್ ತೀವ್ರತೆ ನೋಡಿಕೊಂಡು ಆಗಸ್ಟ್ ತಿಂಗಳಾಂತ್ಯಕ್ಕೆ ಪ್ರಾಥಮಿಕ ಮತ್ತು ಪ್ರೌಢಶಾಲಾ ತರಗತಿ ಶಾಲೆ ಆರಂಭಿಸಲು ತೀರ್ಮಾನ ತೆಗೆದುಕೊಳ್ಳಲಾಗುವುದು.

5. ರಾಜ್ಯದಲ್ಲಿ ರಾತ್ರಿ ಕರ್ಫ್ಯೂ (ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ) ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಸೂಚಿಸಲಾಯಿತು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...