ಬೊಮ್ಮಾಯಿ ನಿರ್ಲಕ್ಷ್ಯದಿಂದ ಅಪರಾಧ ನಾಗಾಲೋಟದಲ್ಲಿ ಏರಿಕೆ: ಎಎಪಿ
ವಿಜಯಪಥ ಸಮಗ್ರ ಸುದ್ದಿಬೆಂಗಳೂರು: ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ವಿಪರೀತ ಹೆಚ್ಚಾಗಿದ್ದು, ಗೃಹ ಖಾತೆಯನ್ನು ನಿಭಾಯಿಸುವುದರಲ್ಲೇ ವಿಫಲರಾಗಿರುವ ಬಸವರಾಜ್ ಬೊಮ್ಮಾಯಿಯವರು ಮುಖ್ಯಮಂತ್ರಿ ಹುದ್ದೆಗೆ ನ್ಯಾಯ ಒದಗಿಸುವರೇ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ಸದಂ ಪ್ರಶ್ನಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸದಂ ಅವರು, “ರಾಜ್ಯದಲ್ಲಿ ಕೊಲೆ, ಸುಲಿಗೆ, ದರೋಡೆ ಪ್ರಕರಣಗಳು ವ್ಯಾಪಕವಾಗಿ ಏರಿಕೆಯಾಗುತ್ತಿವೆ. ಮಕ್ಕಳು ಮಹಿಳೆಯರು ಮಾತ್ರವಲ್ಲದೇ ಸಣ್ಣಪುಟ್ಟ ಜನಪ್ರತಿನಿಧಿಗಳು ಕೂಡ ಹೆದರಿಕೆಯಿಂದ ತಿರುಗಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಲಾಕ್‌ಡೌನ್ ಬಳಿಕ ಅಪರಾಧ ಪ್ರಕರಣಗಳು … Continue reading ಬೊಮ್ಮಾಯಿ ನಿರ್ಲಕ್ಷ್ಯದಿಂದ ಅಪರಾಧ ನಾಗಾಲೋಟದಲ್ಲಿ ಏರಿಕೆ: ಎಎಪಿ
Copy and paste this URL into your WordPress site to embed
Copy and paste this code into your site to embed