NEWSನಮ್ಮರಾಜ್ಯರಾಜಕೀಯ

ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡದು ಕೂಡಲ ಸಂಗಮ ದೇವ: ಜಮೀರ್​ ಅಹ್ಮದ್​

ಮಾಜಿ ಸಿಎಂ ಎಚ್​ಡಿಕೆ-ಕಾಂಗ್ರೆಸ್​ ನಾಯಕರ ನಡುವಿನ ಟ್ವೀಟ್​ ವಾರ್​

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್​ ನಾಯಕರ ನಡುವಿನ ಟ್ವೀಟ್​ ವಾರ್​ ಸದ್ಯಕ್ಕೆ ನಿಲ್ಲುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ.

ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದ ಕುಮಾರಸ್ವಾಮಿ ಅವರಿಗೆ ಶಾಸಕ ಜಮೀರ್​ ಅಹ್ಮದ್​ ಖಾನ್​ ಟ್ವಿಟರ್​ನಲ್ಲೇ ತಿವಿದಿದ್ದಾರೆ.

ನಿಜ, ಕಾಲ ಚಕ್ರ ತಿರುಗುತ್ತಿದೆ. ನಿಮ್ಮ ಒಂದೊಂದೇ ಬಣ್ಣ ಬಯಲಾಗಲು ಆರಂಭವಾಗಿದೆ. ಸಿದ್ದರಾಮಯ್ಯ ಅವರ ಬಗೆಗಿನ ನಿಮ್ಮ ಹೊಟ್ಟೆಕಿಚ್ಚಿನಿಂದ ಹಾಳಾಗುತ್ತಿರೋದು ನೀವೇ ಹೊರತು ಸಿದ್ದರಾಮಯ್ಯ ಅವರಲ್ಲ ಎಂದು ಹೇಳಿದ್ದಾರೆ.

ಇನ್ನು ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡದು ಕೂಡಲ ಸಂಗಮ ದೇವ ಎಂದು ವಚನ ಬರೆದು ಆಗಾಗ ಇದನ್ನು ಓದಿ ಎಚ್​.ಡಿ.ಕುಮಾರಸ್ವಾಮಿ ಸಾಧ್ಯವಾದರೆ ಬದಲಾಗಿ ಎಂದು ತಿರುಗೇಟು ನೀಡಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ