ಮಧ್ಯಂತರ ಚುನಾವಣೆಗೆ ಹೋಗುವ ಯೋಚನೆ ನಮಗಿಲ್ಲ: ಮಾಜಿ ಪ್ರಧಾನಿ ಎಚ್‌ಡಿಡಿ

ವಿಜಯಪಥ ಸಮಗ್ರ ಸುದ್ದಿಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಮ್ಮ ಸಹಕಾರ ಇರುತ್ತೆ. ಕೇಂದ್ರ ಸರ್ಕಾರದಿಂದ ಸಮಸ್ಯೆ ಇಲ್ಲ ಅಂದ್ರೆ ನಾವು ರಾಜ್ಯಸಭೆಯಲ್ಲೂ ಸಹಕಾರ ಕೊಡುತ್ತೇವೆ ಎಂದು ಮಾಜಿ ಪ್ರಧಾನ ಮಂತ್ರಿ ದೇವೇಗೌಡ ಹೇಳಿದ್ದಾರೆ. ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಪದ್ಮನಾಭನಗರದ ನಿವಾಸಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರನ್ನು ತೆಗಿಬೇಕು ಅಂತಾ ನಾವು ಹೇಳಿಲ್ಲ. 75 ವರ್ಷ ಅಂತಾ ನಿಬಂಧನೆ ಇದೆ ಅಂತಾ ಅವರ ಪಕ್ಷದವರು ಮನವಿ ಮಾಡಿದ್ದಾರೆ. ಅದಕ್ಕೆ ಯಡಿಯೂರಪ್ಪ ಅವರು ರಾಜೀನಾಮೆ ಕೊಟ್ಟಿದ್ದಾರೆ. … Continue reading ಮಧ್ಯಂತರ ಚುನಾವಣೆಗೆ ಹೋಗುವ ಯೋಚನೆ ನಮಗಿಲ್ಲ: ಮಾಜಿ ಪ್ರಧಾನಿ ಎಚ್‌ಡಿಡಿ